ವಾಣಿಜ್ಯ ಸಂಸ್ಥಾಪನೆಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ : ಜಿಲ್ಲಾಧಿಕಾರಿ ಆದೇಶ
ಇಂಗ್ಲಿಷ್ ಮೀಡಿಯಂ ಶಾಲೆಗಳ ನಾಮಫಲಕವೂ ಕನ್ನಡದಲ್ಲಿರಬೇಕು ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಅಂಗಡಿ, ಕಂಪನಿ, ಕಚೇರಿಗಳು ಹೋಟೆಲ್ ಸೇರಿದಂತೆ ವಾಣಿಜ್ಯ ಸಂಸ್ಥಾಪನೆಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯವಾಗಿ ಇರಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.ಸೂಚಿಸಿದ್ದಾರೆ. ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‍ಗಳು ವಾಣಿಜ್ಯ ಸಂಸ್ಥೆಗಳಿಗೆ ಟ್ರೇಡ್ ಲೈಸೆನ್ಸ್ ಮಂಜೂರು ಮಾಡುವಾಗಲೇ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂಬ ಶರತ್ತು ವಿಧಿಸಬೇಕು. ಈ ಬಗ್ಗೆ ಆಗ್ಗಿಂದಾಗೆ ಪರಿಶೀಲನೆ ನಡೆಸಬೇಕು ಎಂದು ಹೇಳಿದ್ದಾರೆ. ರಾಷ್ಟ್ರ್ರೀಯ ಹೆದ್ದಾರಿಗಳಲ್ಲಿ ವಿವಿಧ ಸೂಚನಾ ಫಲಕಗಳಲ್ಲಿ ಕನ್ನಡದಲ್ಲಿ […]
ವಾಣಿಜ್ಯ ಸಂಸ್ಥಾಪನೆಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ : ಜಿಲ್ಲಾಧಿಕಾರಿ ಆದೇಶ Read More »










