ದಕ್ಷಿಣ ಕನ್ನಡ

ಸೌಜನ್ಯ ಪ್ರಕರಣದ ತನಿಖಾಧಿಕಾರಿಯನ್ನು ವಿಚಾರಣೆಗೊಳಪಡಿಸಲು ಆಗ್ರಹ | ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು: ಸೌಜನ್ಯ ಅತ್ಯಾಚಾರ, ಹತ್ಯೆ ಪ್ರಕರಣ ಮರು ತನಿಖೆ ಮಾಡಬೇಕೆಂದು ಒತ್ತಾಯಿಸಿ ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಎರಡು ದಿನಗಳ ಧರಣಿ ಮಂಗಳವಾರ ಆರಂಭಗೊಂಡಿತು. ತನಿಖಾಧಿಕಾರಿಯನ್ನು ವಿಚಾರಣೆಗೆ ಒಳಪಡಿಸಬೇಕು, ಜಿಲ್ಲಾಧಿಕಾರಿಯವರು ಸ್ಥಳಕ್ಕೆ ಬಂದು ಅಹವಾಲು ಕೇಳಬೇಕು ಎಂದು ಧರಣಿ ನಿರತರು ಆಗ್ರಹಿಸಿದ್ದಾರೆ.

ಸೌಜನ್ಯ ಪ್ರಕರಣದ ತನಿಖಾಧಿಕಾರಿಯನ್ನು ವಿಚಾರಣೆಗೊಳಪಡಿಸಲು ಆಗ್ರಹ | ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ Read More »

ಸೌಜನ್ಯ ಮನೆಗೆ ಭೇಟಿ ನೀಡಿದ ವಿಹಿಂಪ, ಬಜರಂಗದಳ ಪ್ರಮುಖರು | ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು 4 ದಿನ ಮಾತ್ರ ಬಾಕಿ

ಬೆಳ್ತಂಗಡಿ: ಸೌಜನ್ಯ ಪ್ರಕರಣದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿ, ಮನೆಯವರೇ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. ಹೀಗೆ ಮೇಲ್ಮನವಿ ಸಲ್ಲಿಸಲು 4 ದಿನಗಳು ಮಾತ್ರ ಬಾಕಿ ಉಳಿದಿದ್ದು, ದಯಮಾಡಿ ಅರ್ಜಿ ಸಲ್ಲಿಸಿ ಎಂದು ಸೌಜನ್ಯ ಮನೆಗೆ ಭೇಟಿ ನೀಡಿದ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಪ್ರಮುಖರು ವಿನಂತಿಸಿದರು. ಸೌಜನ್ಯ ಪ್ರಕರಣದ ವಿಚಾರಣೆ ಆಗ್ರಹಿಸಿ, ಗಿರೀಶ ಭಾರದ್ವಾಜ್ , ನವೀನ್ ಕುಮಾರ್ ನೆರಿಯ ಬೆಳ್ತಂಗಡಿ , ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಬಲ್ನಾಡು ಪುತ್ತೂರು ಒಟ್ಟಾಗಿ ಸಾರ್ವಜನಿಕ ಹಿತಾಸಕ್ತಿ

ಸೌಜನ್ಯ ಮನೆಗೆ ಭೇಟಿ ನೀಡಿದ ವಿಹಿಂಪ, ಬಜರಂಗದಳ ಪ್ರಮುಖರು | ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು 4 ದಿನ ಮಾತ್ರ ಬಾಕಿ Read More »

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ | ರೈತ ವಿರೋಧಿ, ಜನ ವಿರೋಧಿ ನಿಲುವಿಗೆ ಖಂಡನೆ

ಸುಳ್ಯ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ರೈತ ವಿರೋಧಿ ಮತ್ತು ಜನ ವಿರೋಧಿ ನಿಲುವುಗಳನ್ನು ಖಂಡಿಸಿ ಬಿಜೆಪಿ ಸುಳ್ಯ ಮಂಡಲ ರೈತ ಮೋರ್ಚಾ ವತಿಯಿಂದ ಸೆ. 11ರಂದು ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು. ಜನಪ್ರತಿನಿಧಿಗಳು, ಸಹಕಾರಿ ಸಂಘಗಳ ಪದಾಧಿಕಾರಿಗಳು, ನಿರ್ದೇಶಕರು, ಬಿಜೆಪಿಯ ಪ್ರಮುಖರು, ಬಿಜೆಪಿ ಸುಳ್ಯ ಮಂಡಲ ಸಮಿತಿ ಹಾಗೂ ರೈತ ಮೋರ್ಚಾ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ | ರೈತ ವಿರೋಧಿ, ಜನ ವಿರೋಧಿ ನಿಲುವಿಗೆ ಖಂಡನೆ Read More »

ಬಂಟ್ವಾಳ: ಯುವಕನಿಗೆ ತಂಡದಿಂದ ಹಲ್ಲೆ

ಬಂಟ್ವಾಳ: ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಬಂಟ್ಟಾಳದ ಮೈಂದಾಳ ಎಂಬಲ್ಲಿ ನಡೆದಿದೆ.. ಮೈಂದಾಳ ನಿವಾಸಿ ನಿಸಾರ್ ಎಂಬವರ ಮೇಲೆ ಅಪರಿಚಿತರು ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ಶನಿವಾರ ರಾತ್ರಿ 9.45ರ ಸುಮಾರಿಗೆ ನಿಸಾರ್ ಅಜ್ಜಿ ಮನೆಯಿಂದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವಾಗ ಗುರಿಮಜಲು ಎಂಬಲ್ಲಿ ಆಟೋ ರಿಕ್ಷಾದ ಬಳಿ ನಿಂತಿದ್ದ 5 ಜನರ ಪೈಕಿ ಇಬ್ಬರು ನಿಸಾರ್ ಅವರನ್ನು ಅಡ್ಡ ಗಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದೇ ಸಂದರ್ಭ ರಿಕ್ಷಾದ ಬಳಿ ತಲವಾರು

ಬಂಟ್ವಾಳ: ಯುವಕನಿಗೆ ತಂಡದಿಂದ ಹಲ್ಲೆ Read More »

3 ದಿನದಿಂದ 40 ಅಡಿ ಆಳದ ಬಾವಿಯಲ್ಲಿದ್ದ ಹೋರಿಯ ರಕ್ಷಣೆ | ಅಗ್ನಿಶಾಮಕ ದಳದಿಂದ ಯಶಸ್ವಿ ಕಾರ್ಯಾಚರಣೆ

ಸುಬ್ರಹ್ಮಣ್ಯ : ಕಳೆದ 3 ದಿನಗಳ ಹಿಂದೆ ಬಾವಿಗೆ ಬಿದ್ದಿದ್ದ ಹೋರಿಯನ್ನು ಅಗ್ನಿಶಾಮಕ ದಳ ರಕ್ಷಿಸಿದ ಘಟನೆ ಸುಬ್ರಹ್ಮಣ್ಯದ ದೇವರಗದ್ದೆ ಬಳಿ ನಡೆದಿದೆ. ದೇವರಗದ್ದೆ ನಿವಾಸಿ ವಿಠಲ ಶೆಟ್ಟಿ ಎಂಬವರ 40 ಅಡಿಯ ಬಾವಿಗೆ ಹೋರಿ ಬಿದ್ದಿತ್ತು. ಗಮನಕ್ಕೆ ಬಂದ ತಕ್ಷಣ ಸ್ಥಳೀಯರ ಸಹಾಯದಿಂದ ಮೇಲಕ್ಕೆತ್ತಲು ಪ್ರಯತ್ನ ನಡೆಸಲಾಗಿತ್ತು. ಆದರೆ ಪ್ರಯೋಜನವಾಗಿರಲಿಲ್ಲ. ಸೆ. 10ರಂದು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಹೋರಿಯನ್ನು ರಕ್ಷಿಸಿದ್ದಾರೆ. ಸಮಾಜ ಸೇವಕ ರವಿ ಕಕ್ಕೆಪದವು ಅವರು ಸುಬ್ರಹ್ಮಣ್ಯ ಪಿ.ಎಸ್.ಐ. ಅವರಿಗೆ ಮಾಹಿತಿ

3 ದಿನದಿಂದ 40 ಅಡಿ ಆಳದ ಬಾವಿಯಲ್ಲಿದ್ದ ಹೋರಿಯ ರಕ್ಷಣೆ | ಅಗ್ನಿಶಾಮಕ ದಳದಿಂದ ಯಶಸ್ವಿ ಕಾರ್ಯಾಚರಣೆ Read More »

ಸೆ.19 : ಮುಕ್ಕೂರಿನಲ್ಲಿ ಗಣೇಶೋತ್ಸವ ಕ್ರೀಡಾಕೂಟ, ಸಮ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ

ಮುಕ್ಕೂರು: ಕುಂಡಡ್ಕ -ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 14 ನೇ ವರ್ಷದ ಗಣೇಶೋತ್ಸವ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ, ಸಮ್ಮಾನ ಸಮಾರಂಭ ಸೆ.19 ರಂದು ಮುಕ್ಕೂರಿನಲ್ಲಿ ನಡೆಯಲಿದೆ. ಪ್ರಗತಿಪರ ಕೃಷಿಕ ಮೋಹನ ಬೈಪಡಿತ್ತಾಯ ದೀಪ ಬೆಳಗಿಸಲಿದ್ದಾರೆ. ಅನಂತರ ಪೆರುವಾಜೆ ಶ್ರೀ ಜಲದುರ್ಗಾದೇವಿ ಕುಣಿತ ಭಜನ ತಂಡದಿಂದ ಕುಣಿತ ಭಜನೆ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಕು.ಭಾಗೀರಥಿ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭಾಗವಹಿಸಲಿದ್ದು, ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು  ಸಭಾಧ್ಯಕ್ಷತೆ ವಹಿಸಲಿದ್ದು

ಸೆ.19 : ಮುಕ್ಕೂರಿನಲ್ಲಿ ಗಣೇಶೋತ್ಸವ ಕ್ರೀಡಾಕೂಟ, ಸಮ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ Read More »

ಸೌಜನ್ಯ ಪ್ರಕರಣ | ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇಂದು ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆ

ಪುತ್ತೂರು: ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ಅತ್ಯಾಚಾರಕ್ಕೀಡಾಗಿ ಹತ್ಯೆಗೀಡಾದ ವಿದ್ಯಾರ್ಥಿನಿ ಸೌಜನ್ಯ ಪ್ರಕರಣ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಧರ್ಮಸ್ಥಳದ ಪಾಂಗಳ ನಿವಾಸಿಗಳಾದ ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿ ಪುತ್ರಿ ಸೌಜನ್ಯರನ್ನು ಅಪಹರಿಸಿ ಅತ್ಯಾಚಾರ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಕುರಿತು ಪೊಲೀಸ್ ಇಲಾಖೆ, ಸಿಐಡಿ, ಸಿಬಿಐ ತನಿಖೆ ನಡೆದಿತ್ತು. ಪ್ರಕರಣ ಸಂಬಂಧಿಸಿ ಬಂಧಿತನಾಗಿದ್ದ ಕಾರ್ಕಳದ ಸಂತೋಷ್ ರಾವ್ ನಿರಪರಾಧಿ

ಸೌಜನ್ಯ ಪ್ರಕರಣ | ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇಂದು ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆ Read More »

ಸೆ.13-14 : ಸೌಜನ್ಯ ಅತ್ಯಾಚಾರ, ಕೊಲೆ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ರೀತಿಯ ಶಿಕ್ಷೆಗೊಳಪಡಿಸಬೇಕೆಂದು ಆಗ್ರಹ | ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ವತಿಯಿಂದ ಧರಣಿ ಸತ್ಯಾಗ್ರಹ

ಮಂಗಳೂರು : ಮಂಗಳೂರು ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ವತಿಯಿಂದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಪತ್ತೆಹಚ್ಚಬೇಕು ಮತ್ತು ತನಿಖಾಧಿಕಾರಿ ಹಾಗೂ ವೈದ್ಯರನ್ನು ತನಿಖೆಗೊಳಪಡಿಸಿ ತಪ್ಪಿತಸ್ಥ ಆರೋಪಿಗಳನ್ನು ಕಾನೂನು ಪ್ರಕಾರ ಶಿಕ್ಷಕಿಸಬೇಕೆಂದು ಆಗ್ರಹಿಸಿ ಜಿಲ್ಲಾ ಮಟ್ಟದ ಧರಣಿ ಸತ್ಯಾಗ್ರಹ ಸೆ.12 ಹಾಗೂ 13 ರಂದು ಮಂಗಳೂರು ಕ್ಲಾಕ್ ಟವರ್ ಬಳಿ ಇರುವ ತಾಲೂಕು ಕಚೇರಿ ಬಳಿ ನಡೆಯಲಿದೆ. ಎರಡು ದಿನಗಳ ಕಾಲ ನಡೆಯುವ ಧರಣಿ ಸತ್ಯಾಗ್ರಹ ಬೆಳಿಗ್ಗೆ 10 ರಿಂದ ಸಂಜೆ 5 ರ

ಸೆ.13-14 : ಸೌಜನ್ಯ ಅತ್ಯಾಚಾರ, ಕೊಲೆ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ರೀತಿಯ ಶಿಕ್ಷೆಗೊಳಪಡಿಸಬೇಕೆಂದು ಆಗ್ರಹ | ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ವತಿಯಿಂದ ಧರಣಿ ಸತ್ಯಾಗ್ರಹ Read More »

ಶ್ರೀ ಕೃಷ್ಣ ಜನ್ಮಾಷ್ಟಮಿ : ಇಂದಿನಿಂದ ಸೆ.9 ರ ತನಕ ದ.ಕ.ಜಿಲ್ಲೆಯಾದ್ಯಂತ ವೈನ್‍ಶಾಪ್ / ಬಾರ್ ಬಂದ್

ಮಂಗಳೂರು : ಶ್ರೀ ಕೃಷ್ಣ ಜನ್ಮಾಷ್ಟಮಿ, ಮೊಸರುಕುಡಿಕೆ ಅಂಗವಾಗಿ ದ.ಕ.ಜಿಲ್ಲೆಯಾದ್ಯಂತ ಇಂದಿನಿಂದ ಸೆ.9 ರ ತನಕ ಬಾರ್ ಬಂದ್ ಮಾಡುವಂತೆ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ. ಶ್ರೀ ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ  ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಈ ವೇಳೆ ಸಾವಿರಾರು ಸಾರ್ವಜನಿಕರು, ಮಕ್ಕಳು, ಮಹಿಳೆಯರು, ಭಕ್ತಾದಿಗಳು ಪಾಲ್ಗೊಳ್ಳಲಿದ್ದಾರೆ. ಹಾಗಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ದ.ಕ. ಜಿಲ್ಲೆಯಾದ್ಯಂತ ಬೆಳಿಗ್ಗೆ 6 ರಿಂದ ಮಧ್ಯರಾತ್ರಿ

ಶ್ರೀ ಕೃಷ್ಣ ಜನ್ಮಾಷ್ಟಮಿ : ಇಂದಿನಿಂದ ಸೆ.9 ರ ತನಕ ದ.ಕ.ಜಿಲ್ಲೆಯಾದ್ಯಂತ ವೈನ್‍ಶಾಪ್ / ಬಾರ್ ಬಂದ್ Read More »

ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಗೂಡ್ಸ್ ವಾಹನ | ದ್ವಿಚಕ್ರ ವಾಹನ ಸವಾರನಿಗೆ ಗಾಯ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿ ಐವತ್ತೊಕ್ಲು ಬಳಿ ದ್ವಿಚಕ್ರ ವಾಹನಕ್ಕೆ ಗೂಡ್ಸ್ ವಾಹನ  ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ನಡೆದಿದ. ದ್ವಿಚಕ್ರ ವಾಹನ ಸವಾರ ಆಸ್ತಿಕ್ ಗಾಯಗೊಂಡವರು. ಐವತ್ತೊಕ್ಲು ಗ್ರಾಮದ ನೆಲ್ಲಿಕಟ್ಟೆ ತಿರುವು ರಸ್ತೆ ಬಳಿ ಪಂಜ ಕಡೆಯಿಂದ ಬರುತ್ತಿದ್ದ ಗೂಡ್ಸ್ ವಾಹನ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರ ಆಸ್ತಿಕ್ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಗೊಂಡ ಆಸ್ತಿಕ್ ರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು

ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಗೂಡ್ಸ್ ವಾಹನ | ದ್ವಿಚಕ್ರ ವಾಹನ ಸವಾರನಿಗೆ ಗಾಯ Read More »

error: Content is protected !!
Scroll to Top