ಕೇರಳದಲ್ಲಿ ಬಾಂಬ್ ಸ್ಪೋಟ | ದ.ಕ. ಗಡಿಭಾಗ ಸಹಿತ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್
ಪುತ್ತೂರು: ಕೇರಳದಲ್ಲಿ ಭಾನುವಾರ ನಡೆದ ಬಾಂಬ್ ಸ್ಪೋಟದ ಹಿನ್ನಲೆಯಲ್ಲಿ ಗಡಿಭಾಗ ಸಹಿತ ದ.ಕ. ಜಿಲ್ಲೆಯಾದ್ಯಂತ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ. ಪೊಲೀಸರು ಗಡಿಭಾಗದಲ್ಲಿ ತಪಾಸಣೆ ತೀವ್ರಗೊಳಿಸಿದ್ದು, ಹಿರಿಯ ಅಧಿಕಾರಿಗಳು ಚೆಕ್‍ಪೋಸ್ಟ್ ಗಳಿಗೆ ಭೇಟಿ ನೀಡಿ ಹೆಚ್ಚಿನ ನಿಗಾ ವಹಿಸಿದ್ದಾರೆ. ಮಂಗಳೂರು ನಗರ ಕೇಂದ್ರ ಭಾಗ ಸೇರಿದಂತೆ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿನ ಆಯಕಟ್ಟಿನ ಸ್ಥಳಗಳಲ್ಲಿ, ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ ಬಂದರು, ಧಾರ್ಮಿಕ ಕ್ಷೇತ್ರಗಳು, ಕಡಲ ತೀರ ಪ್ರದೇಶಗಳಲ್ಲಿ ಪೊಲೀಸರು ನಿಗಾ ವಹಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ […]
ಕೇರಳದಲ್ಲಿ ಬಾಂಬ್ ಸ್ಪೋಟ | ದ.ಕ. ಗಡಿಭಾಗ ಸಹಿತ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್ Read More »










