ಒಡ್ಡೂರು ಫಾರ್ಮ್ಸ್ ನಲ್ಲಿ ಹಸಿ ತ್ಯಾಜ್ಯದಿಂದ ಬಯೋ ಸಿಎನ್‍ಜಿ ಉತ್ಪಾದನೆ ಘಟಕ “ಒಡ್ಡೂರು ಎನರ್ಜಿ” ಉದ್ಘಾಟನೆ
ಬಂಟ್ವಾಳ: ಒಡ್ಡೂರು ಫಾರ್ಮ್ಸ್ ನಲ್ಲಿ ನಿರ್ಮಾಣಗೊಂಡ ಹಸಿ ತ್ಯಾಜ್ಯದಿಂದ ಬಯೋ ಸಿ.ಎನ್.ಜಿ. ಉತ್ಪಾದನೆ ಮಾಡುವ ಘಟಕ ಒಡ್ಡೂರು ಎನರ್ಜಿಯನ್ನು ಕೇಂದ್ರ ಸಚಿವ ಭಗವಂತ ಖೂಬಾ ಉದ್ಘಾಟಿಸಿದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್, ಬಿಜೆಪಿ ರಾಜ್ಯಾದ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ,ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವಿಧಾನಪರಿಷತ್ತು ಸದಸ್ಯ […]









