ಯುವಕ-ಯುವತಿ ನಾಪತ್ತೆ ! ಹುಡುಕಿಕೊಡಲು ಹೆತ್ತವರಿಂದ ಮನವಿ
ಬಂಟ್ವಾಳ : ಒಂದೇ ವಠಾರದ ಯುವಕ ಮತ್ತು ಯುವತಿ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಉದ್ದೊಟ್ಟು ಎಂಬಲ್ಲಿ ನಡೆದಿದೆ. ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರಿ ಆಯಿಸತ್ ರಸ್ನಾ (18) ಹಾಗೂ ಹೈದರ್ ಎಂಬವರ ಪುತ್ರ ಮಹಮ್ಮದ್ ಸಿನಾನ್ (23) ಕಾಣೆಯಾದವರು. ಇಬ್ಬರೂ ಅಕ್ಕಪಕ್ಕದ ಮನೆಯವರು. ದೇರಳಕಟ್ಟೆಯ ನಡುಪದವು ಪಿ.ಎ.ಕಾಲೇಜಿನಲ್ಲಿ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಆಯಿಸತ್ ರಸ್ಮಾ ಒಂದು ವಾರಗಳ ಕಾಲ ರಜೆಯಿದ್ದ ಹಿನ್ನಲೆಯಲ್ಲಿ ಮನೆಯಲ್ಲಿದ್ದಳು. […]
ಯುವಕ-ಯುವತಿ ನಾಪತ್ತೆ ! ಹುಡುಕಿಕೊಡಲು ಹೆತ್ತವರಿಂದ ಮನವಿ Read More »










