ಡಿ.21 : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 4ನೇ ಜಿಲ್ಲಾ ಸಮ್ಮೇಳನ | ಲಾಂಛನ ಬಿಡುಗಡೆ
ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯಲಿರುವ 4ನೇ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ ನ.11 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಲಾಯಿತು. ಡಿ.21ರಂದು ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ಜಿಲ್ಲಾ ಸಮ್ಮೇಳನ ನಡೆಯಲಿದ್ದು, ಲಾಂಛನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ […]
ಡಿ.21 : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 4ನೇ ಜಿಲ್ಲಾ ಸಮ್ಮೇಳನ | ಲಾಂಛನ ಬಿಡುಗಡೆ Read More »










