ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯಕ್ರಮ
ಸುಬ್ರಹ್ಮಣ್ಯ: ಡಾlರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ವತಿಯಿಂದ ಭಾನುವಾರ ಸುಬ್ರಹ್ಮಣ್ಯದ ಸ್ಥಾನಘಟ್ಟ, ಪರ್ವತಮಕಿ, ಪಾರ್ಕಿಂಗ್ ಸ್ಥಳ ,ಹಾಗೂ ಕುಲುಕುಂದ ರಸ್ತೆ ಭಾಗಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಏರ್ಪಡಿಸಲಾಯಿತು. ಪ್ರತಿ ವಾರದ ಭಾನುವಾರ ಹಾಗೂ ವಿಶೇಷ ದಿನಗಳಲ್ಲಿ ಈ ಸ್ಥಾನಘಟ್ಟ ಹಾಗೂ ಆಸುಪಾಸಿನಲ್ಲಿ ಭಕ್ತಾದಿಗಳು ಪ್ಲಾಸ್ಟಿಕ್, ಕಸಕಡ್ಡಿಗಳು, ಬ್ಯಾಗ್, ಕಾಗದ, ನೀರಿನ ಬಾಟಲಿಗಳು ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನ ಎಲ್ಲೆಂದರಲ್ಲಿ ಬಿಸಾಡಿ ಇಡೀ ಪರಿಸರ ಮಾಲಿನ್ಯವಾಗಿದ್ದು, […]
ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯಕ್ರಮ Read More »









