ಉಪ್ಪಿನಂಗಡಿ : ನಾಪತ್ತೆಯಾದ ಮ್ಯಾನೇಜರ್‌ನಿಂದ ಬ್ಯಾಂಕಿಗೆ 71.41 ಲ.ರೂ. ವಂಚನೆ
ಎಟಿಎಂಗೆ ಕಡಿಮೆ ಹಣ ತುಂಬಿ, ಲಾಕರ್‌ನಲ್ಲಿದ್ದ ಚಿನ್ನ ಕದ್ದು ಪಲಾಯನ ಮಾಡಿದ ಮ್ಯಾನೇಜರ್ ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೆರ್ನೆ ಎಂಬಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯ ಉಪಶಾಖಾ ಪ್ರಬಂಧಕನಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ನಾಪತ್ತೆ ಪ್ರಕರಣವು ಮಹತ್ವದ ತಿರುವು ಪಡೆದುಕೊಂಡಿದೆ.ನಾಪತ್ತೆಯಾಗಿರುವ ಬ್ಯಾಂಕ್ ಉದ್ಯೋಗಿ ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕಿಗೆ 71.41 ಲಕ್ಷ ರೂ. ವಂಚನೆ ನಡೆಸಿರುವ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಬಿ.ಸಿ.ರೋಡಿನಲ್ಲಿ ವಿಷ್ಣು ಎಂಬವರ ಜೊತೆ ರೂಮೊಂದರಲ್ಲಿ ವಾಸ್ತವ್ಯ […]
ಉಪ್ಪಿನಂಗಡಿ : ನಾಪತ್ತೆಯಾದ ಮ್ಯಾನೇಜರ್‌ನಿಂದ ಬ್ಯಾಂಕಿಗೆ 71.41 ಲ.ರೂ. ವಂಚನೆ Read More »










