ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮೆಚ್ಚುಗೆ | ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಪತ್ರ
ಧರ್ಮಸ್ಥಳ : ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸಿರುವ ಗ್ಯಾರಂಟಿ ಯೋಜನೆಗಳಲ್ಲೊಂದಾದ “ಶಕ್ತಿ “ ಯೋಜನೆ ಕುರಿತು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ತನ್ನ ಟ್ವಿಟ್ಟರ್ ಖಾತೆಯಲ್ಲಿ ಸಿದ್ಧರಾಮಯ್ಯ ಅವರು ಹಂಚಿಕೊಂಡಿದ್ದು, 14ನೇ ಬಜೆಟ್ ನ ಫಲಶ್ರುತಿಗೆ ಮೆಚ್ಚುಗೆ ವ್ಯಕ್ತಪಡಿಸಿ, ರಾಜ್ಯ ಸರಕಾರದ ಮಹತ್ವಕಾಂಕ್ಷೆಯ ಶಕ್ತಿ ಯೋಜನೆಗೆ ಸಿಕ್ಕಿರುವ ಮನ್ನಣೆಯಾಗಿದೆ ಎಂದು ಅವರು ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಶಕ್ತಿ ಯೋಜನೆಯಿಂದಾಗಿ ಧರ್ಮಸ್ಥಳಕ್ಕೆ […]










