ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ | ಜೈಲಿನಲ್ಲಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ನಿಂದ ಜಾಮೀನು
ಮಂಗಳೂರು: ಸುಳ್ಯದ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. 2022 ರ ಜುಲೈಯಲ್ಲಿ ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಕೊಲೆ ಕೃತ್ಯ ನಡೆದಿತ್ತು. ಎಂಟು ಆರೋಪಿಗಳ ಪೈಕಿ ಅಭಿಲಾಷ್ ಮತ್ತು ಸುನಿಲ್ ಇವರಿಗೆ ಈಗ ಜಾಮೀನು ಲಭಿಸಿದೆ. ಆರು ಮಂದಿಗೆ ಈ ಮೊದಲೇ ಜಾಮೀನು ಸಿಕ್ಕಿತ್ತು. ಜಾಮೀನು ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ, […]
ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ | ಜೈಲಿನಲ್ಲಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ನಿಂದ ಜಾಮೀನು Read More »










