ದ.ಕ.-ಉಡುಪಿಯಲ್ಲಿ ಮುಂದುವರಿದ ಮಳೆ | ಮಳೆಗೆ ಸಂಬಂಧಿಸಿ ಎರಡು ಸಾವು ಪ್ರಕರಣ ದಾಖಲು
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು ಗುರುವಾರ ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿಯಲ್ಲಿ ಬುಧವಾರವೂ ಮುಂದುವರೆದ ಮಹಾ ಮಳೆಗೆ ಸಂಬಂಧಿಸಿದ ಎರಡು ಸಾವುಗಳು ದಾಖಲಾಗಿವೆ. ಈ ಮೂಲಕ ಕರಾವಳಿ ಕರ್ನಾಟಕದಲ್ಲಿ ಮಹಾ ಮಳೆಗೆ ಒಟ್ಟು ನಾಲ್ಕು ಬಲಿಯಾಗಿವೆ. ಮಳೆ ಕೊರತೆ ಅನುಭವಿಸುತ್ತಿದ್ದ ಬಾಕಿ ತೀರಿಸಲೋ ಏನೊ ಎಂಬಂತೆ ಭಾರೀ ಮಳೆಯಾಗುತ್ತಿದೆ. ನಿನ್ನೆ ಪೇಂಟಿಂಗ್ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿಯವರು ತೋಡು ದಾಟುತ್ತಿರುವಾಗ ಕಾಲು ಜಾರಿ […]
ದ.ಕ.-ಉಡುಪಿಯಲ್ಲಿ ಮುಂದುವರಿದ ಮಳೆ | ಮಳೆಗೆ ಸಂಬಂಧಿಸಿ ಎರಡು ಸಾವು ಪ್ರಕರಣ ದಾಖಲು Read More »










