ಸುಳ್ಯದ ವಿವಾಹಿತೆ ಬೆಂಗಳೂರಿನಲ್ಲಿ ಆತ್ಮಹತ್ಯೆ
ಸುಳ್ಯ: ಉದ್ಯಮಿಯೊಬ್ಬರ ಸೊಸೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಡೈರಿ ರಿಚ್ ಐಸ್ ಕ್ರೀಂ ಉದ್ಯಮಿ ಕನಕಮಜಲಿನ ಗಿರಿಯಪ್ಪ ಗೌಡರ ಸೊಸೆ, ರಾಜೇಶ್ ಎಂಬವರ ಪತ್ನಿ ಐಶ್ವರ್ಯ (26) ಈ ಕೃತ್ಯ ಎಸಗಿದವರು. ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಉಷಾ ದಂಪತಿ ಪುತ್ರಿಯಾಗಿರುವ ಐಶ್ವರ್ಯ ನಾಲ್ಕು ವರ್ಷಗಳ ಹಿಂದೆ ರಾಜೇಶ್ ಅವರನ್ನು ವಿವಾಹವಾಗಿದ್ದು, ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಪತಿ ರಾಜೇಶ್ ಐಸ್ ಕ್ರೀಂ ಪಾರ್ಲರ್ ನಡೆಸಿಕೊಂಡು ಬೆಂಗಳೂರಿನಲ್ಲೇ ವಾಸವಾಗಿದ್ದರು. ಅವರ ತಾಯಿಯೂ […]
ಸುಳ್ಯದ ವಿವಾಹಿತೆ ಬೆಂಗಳೂರಿನಲ್ಲಿ ಆತ್ಮಹತ್ಯೆ Read More »










