ದ.ಕ.ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸುವಂತೆ ರೈತ ಸಂಘ, ಹಸಿರುಸೇನೆ ಆಗ್ರಹ
ಪುತ್ತೂರು: ದ.ಕ.ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ದ.ಕ.ಜಿಲ್ಲಾ ಸಮಿತಿ ಸಹಾಯಕ ಆಯುಕ್ತರ ಮೂಲಕ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಿದೆ. ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಜೂ.20 ರ ಒಳಗಡೆ ರೈತರಿಗೆ ಹೆಕ್ಟೇರಿಗೆ 6400 ರೂ. ಕಟ್ಟಲು ಸೂಚನೆ ಬರುತ್ತಿದ್ದು, ಈ ಬಾರಿ ಜೂ.25 ಕಳೆದರೂ ಸಂಬಂಧ ಪಟ್ಟ ಇಲಾಖೆ ಯಾವುದೇ ಸೂಚನೆಯನ್ನು ಇಲ್ಲಿಯತನಕ ನೀಡಿಲ್ಲ. ತಕ್ಷಣ ಸಂಬಂಧ ಪಟ್ಟ ಇಲಾಖೆಗೆ ಬರಪೀಡಿತ […]
ದ.ಕ.ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸುವಂತೆ ರೈತ ಸಂಘ, ಹಸಿರುಸೇನೆ ಆಗ್ರಹ Read More »








