ಸೌಜನ್ಯ ಮನೆಗೆ ಭೇಟಿ ನೀಡಿದ ವಿಹಿಂಪ, ಬಜರಂಗದಳ ಪ್ರಮುಖರು | ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು 4 ದಿನ ಮಾತ್ರ ಬಾಕಿ
ಬೆಳ್ತಂಗಡಿ: ಸೌಜನ್ಯ ಪ್ರಕರಣದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿ, ಮನೆಯವರೇ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. ಹೀಗೆ ಮೇಲ್ಮನವಿ ಸಲ್ಲಿಸಲು 4 ದಿನಗಳು ಮಾತ್ರ ಬಾಕಿ ಉಳಿದಿದ್ದು, ದಯಮಾಡಿ ಅರ್ಜಿ ಸಲ್ಲಿಸಿ ಎಂದು ಸೌಜನ್ಯ ಮನೆಗೆ ಭೇಟಿ ನೀಡಿದ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಪ್ರಮುಖರು ವಿನಂತಿಸಿದರು. ಸೌಜನ್ಯ ಪ್ರಕರಣದ ವಿಚಾರಣೆ ಆಗ್ರಹಿಸಿ, ಗಿರೀಶ ಭಾರದ್ವಾಜ್ , ನವೀನ್ ಕುಮಾರ್ ನೆರಿಯ ಬೆಳ್ತಂಗಡಿ , ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಬಲ್ನಾಡು ಪುತ್ತೂರು ಒಟ್ಟಾಗಿ ಸಾರ್ವಜನಿಕ ಹಿತಾಸಕ್ತಿ […]









