ಅಭಿಮಾನಿಗಳಿಗೆ ಅಶೋಕ್ ರೈ ಬುದ್ಧಿವಾದ ಹೇಳಲಿ | ಸುಳ್ಯದ ಪ್ರಮಿತ್ ರಾವ್ ಮನೆಗೆ ಭೇಟಿ ನೀಡಿ ಶಾಸಕಿ ಭಾಗೀರಥಿ ಮುರುಳ್ಯ
ಸುಳ್ಯ: ಫೇಸ್ ಬುಕ್ ಬರವಣಿಗೆಯನ್ನು ಆಕ್ಷೇಪಿಸಿ ಅಶೋಕ್ ಕುಮಾರ್ ರೈ ಅವರ ಅಭಿಮಾನಿಗಳು ಹೆಂಗಸು – ಮಕ್ಕಳಿರುವ ಮನೆಗೆ ಭೇಟಿ ನೀಡಿ ಜಗಳ ಮಾಡಿದ್ದು, ಇದು ಸರಿಯಾದ ಕ್ರಮವಲ್ಲ. ಆ ಅಭಿಮಾನಿಗಳಿಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಬುದ್ಧಿವಾದ ಹೇಳಲಿ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ. ಸುಳ್ಯದ ಜಯನಗರ ನಿವಾಸಿ ಪ್ರಮೀತ್ ರಾವ್ ಅವರು ಫೇಸ್ ಬುಕಿನಲ್ಲಿ ಬರಹ ಬರೆದಿದ್ದು, ಇದನ್ನು ಆಕ್ಷೇಪಿಸಿ ಅಶೋಕ್ ಕುಮಾರ್ ರೈ ಅಭಿಮಾನಿಗಳು ಮೇ 24ರಂದು ತಡರಾತ್ರಿ […]










