ರೈಲಿನ ಟಾಯ್ಲೆಟ್‌ನಲ್ಲಿ ಮೃತದೇಹ ಪತ್ತೆ : ಹೊರಜಗತ್ತಿಗೆ ವಿಷಯ ತಿಳಿದದ್ದು 24 ತಾಸು ಬಳಿಕ
ಮುಂಬಯಿ-ಮಂಗಳೂರು ರೈಲಿನಲ್ಲಿ ನಡೆದ ಮನಕಲಕುವ ಘಟನೆ ಮಂಗಳೂರು : ರೈಲಿನಲ್ಲಿ ಮೃತಪಟ್ಟ ವ್ಯಕ್ತಿಯ ಶವ ಮುಂಬಯಿಯಿಂದ ಮಂಗಳೂರು ತನಕ ಬಂದು ವಾಪಸು ಮುಂಬಯಿಗೆ ಹೋದ ಘಟನೆ ಮುಂಬಯಿ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಂಭವಿಸಿದೆ. ರೈಲಿನಲ್ಲಿ ಪ್ರಯಾಣಿಸುವಾಗ ನಾಪತ್ತೆಯಾಗಿದ್ದಾರೆಂದು ಭಾವಿಸಿ ಈ ವ್ಯಕ್ತಿಯ ಮನೆಯವರು ಮಂಗಳೂರು ಮತ್ತು ಮುಂಬಯಿಯಲ್ಲಿ ಹಲವು ನಿಲ್ದಾಣಗಳಲ್ಲಿ ಹುಡುಕಾಡಿದ್ದರು. ರೈಲಿನ ಸಿಬ್ಬಂದಿ ಕೂಡ ಇಡೀ ರೈಲನ್ನು ಹುಡುಕಾಡಿ ರೈಲಿನಲ್ಲಿ ಪತ್ತೆಯಾಗಿಲ್ಲ ಎಂದು ವರದಿ ನೀಡಿದ್ದರು. ಆದರೆ ಶವ ಭರ್ತಿ 24 ತಾಸು ಶೌಚಾಲಯದ ಒಳಗೆ […]
ರೈಲಿನ ಟಾಯ್ಲೆಟ್‌ನಲ್ಲಿ ಮೃತದೇಹ ಪತ್ತೆ : ಹೊರಜಗತ್ತಿಗೆ ವಿಷಯ ತಿಳಿದದ್ದು 24 ತಾಸು ಬಳಿಕ Read More »










