ಕರಾವಳಿಯಲ್ಲಿ ಭಾರಿ ಮಳೆಯ ಸೂಚನೆ | ಮೀನುಗಾರರಿಗೆ ಸೂಚನೆ ನೀಡಿದ ಐಎಂಡಿ!!
ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ಮಳೆ ಅಬ್ಬರಿಸಿದ್ದರೆ, ಒಳನಾಡಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಐಎಂಡಿ (ಭಾರತೀಯ ಹವಾಮಾನ ಇಲಾಖೆ) ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ಬೆಳಗಾವಿ, ಬೀದರ್, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯ ಒಂದೆರಡು ಕಡೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ […]
ಕರಾವಳಿಯಲ್ಲಿ ಭಾರಿ ಮಳೆಯ ಸೂಚನೆ | ಮೀನುಗಾರರಿಗೆ ಸೂಚನೆ ನೀಡಿದ ಐಎಂಡಿ!! Read More »










