ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ಬಿನಿಂದ ಮಹಿಳೆಯರಿಗೆ ಪೌಷ್ಟಿಕ ಆಹಾರ ಶಿಬಿರ, ಸ್ಪರ್ಧೆ
ಸುಬ್ರಹ್ಮಣ್ಯ: ಇಲ್ಲಿನ ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ಏನೇಕಲ್ಲು ಅಂಗನವಾಡಿ ಶಾಲೆಯಲ್ಲಿ ಮಹಿಳೆಯರಿಗಾಗಿ ಪೌಷ್ಟಿಕ ಆಹಾರ ತಯಾರಿ ಹಾಗೂ ಸ್ಪರ್ಧೆ ನಡೆಯಿತು. ಏನೆಕಲ್ಲು ಅಂಗನವಾಡಿಯ ಪೋಷಕರು ಹಾಗೂ ಆಸುಪಾಸಿನ ಸುಮಾರು 50 ಮಹಿಳೆಯರು ಈ ಪೌಷ್ಟಿಕ ಆಹಾರ ತಯಾರಿ ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆಯನ್ನು ಸುಬ್ರಹ್ಮಣ್ಯ ಸದಾನಂದ ಆಸ್ಪತ್ರೆಯ ವೈದ್ಯಾಧಿಕಾರಿ ಡಾ ಭಾನುಮತಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ 25 ಮಕ್ಕಳ ಕುರ್ಚಿಗಳನ್ನು ಹಾಗೂ 20 ನೀರಿನ […]
ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ಬಿನಿಂದ ಮಹಿಳೆಯರಿಗೆ ಪೌಷ್ಟಿಕ ಆಹಾರ ಶಿಬಿರ, ಸ್ಪರ್ಧೆ Read More »









