ಪಿ.ಎಂ. ವಿಶ್ವಕರ್ಮ ಯೋಜನೆಗೆ ಮಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆಯೇ ಮೋದಿ? | ಪಿಎಂ, ಕೇಂದ್ರ ಸಚಿವರು ಆಗಮಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಸಂಸದ, ಶಾಸಕರು, ಅಧಿಕಾರಿಗಳ ಸಿದ್ಧತೆ!
ಮಂಗಳೂರು : ಪಿಎಂ ವಿಶ್ವಕರ್ಮ ಯೋಜನೆಗೆ ಮಂಗಳೂರಿನಲ್ಲಿ ಚಾಲನೆ ನೀಡಲಿದ್ದು, ಈ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಮಾಲೋಚನಾ ಸಭೆ ನಡೆಸಿದರು. ಸಭೆಯಲ್ಲಿ ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಚರ್ಚಿಸಲಾಯಿತು. ಪಿಎಂ ವಿಶ್ವಕರ್ಮ ಯೋಜನೆಗೆ ಮಂಗಳೂರಿನ ಟಿ.ಎಂ.ಎ. ಪೈ.ಇಂಟರ್ ನ್ಯಾಷನಲ್ ಹಾಲ್ ನಲ್ಲಿ ಚಾಲನೆ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಆನ್ ಲೈನ್ ನಲ್ಲಿ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಮೀನುಗಾರಿಕೆ, ಪಶು ಸಂಗೋಪನಾ ಹಾಗೂ ಹೈನುಗಾರಿಕಾ ಸಚಿವ […]










