ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ
ಬಂಟ್ವಾಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಇಚ್ಚೆ ಎಂಬಲ್ಲಿ ಏ.2 ರಂದು ಸಂಭವಿಸಿದೆ. ಅಂಗಾರ(80) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಇವರು ಏ.2 ರಂದು ಮನೆಯಿಂದ ಸ್ವಲ್ಪ ದೂರದಲ್ಲಿ ಗೇರು ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »









