ಸೆ.19 : ಮುಕ್ಕೂರಿನಲ್ಲಿ ಗಣೇಶೋತ್ಸವ ಕ್ರೀಡಾಕೂಟ, ಸಮ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ
ಮುಕ್ಕೂರು: ಕುಂಡಡ್ಕ -ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 14 ನೇ ವರ್ಷದ ಗಣೇಶೋತ್ಸವ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ, ಸಮ್ಮಾನ ಸಮಾರಂಭ ಸೆ.19 ರಂದು ಮುಕ್ಕೂರಿನಲ್ಲಿ ನಡೆಯಲಿದೆ. ಪ್ರಗತಿಪರ ಕೃಷಿಕ ಮೋಹನ ಬೈಪಡಿತ್ತಾಯ ದೀಪ ಬೆಳಗಿಸಲಿದ್ದಾರೆ. ಅನಂತರ ಪೆರುವಾಜೆ ಶ್ರೀ ಜಲದುರ್ಗಾದೇವಿ ಕುಣಿತ ಭಜನ ತಂಡದಿಂದ ಕುಣಿತ ಭಜನೆ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಕು.ಭಾಗೀರಥಿ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭಾಗವಹಿಸಲಿದ್ದು, ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಸಭಾಧ್ಯಕ್ಷತೆ ವಹಿಸಲಿದ್ದು […]
ಸೆ.19 : ಮುಕ್ಕೂರಿನಲ್ಲಿ ಗಣೇಶೋತ್ಸವ ಕ್ರೀಡಾಕೂಟ, ಸಮ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ Read More »









