ದ.ಕ.ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಗೆರಟೆ ಉತ್ಪನ್ನಗಳ ತರಬೇತಿ | ಪ್ರಗತಿ ಪರಿಶೀಲನಾ ಸಭೆ
ಪುತ್ತೂರು: ದ.ಕ.ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆ ತೆಂಗಿನಕಾಯಿ ಗೆರಟೆಯ ಉತ್ಪನ್ನಗಳ ತಯಾರಿಕೆಗಾಗಿ ಅನೇಕ ತರಬೇತಿಗಳನ್ನು ನೀಡಿದ್ದು, ಅದರ ಪ್ರಗತಿ ಪರಿಶೀಲನಾ ಸಭೆ ಮಂಗಳೂರು ಕಾರ್ಪೋರೇಟ್ ಕಚೇರಿಯಲ್ಲಿ ನಡೆಯಿತು. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯು ತೆಂಗಿನ ಮೌಲ್ಯವರ್ಧನೆಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಅವುಗಳಲ್ಲಿ ಒಂದಾದ ತೆಂಗಿನಕಾಯಿಯ ಗೆರಟೆಯ ಉತ್ಪನ್ನಗಳ ತಯಾರಿಕೆಗಾಗಿ ಅನೇಕ ತರಬೇತಿಗಳನ್ನು ನೀಡಲಾಗಿದೆ. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ […]
ದ.ಕ.ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಗೆರಟೆ ಉತ್ಪನ್ನಗಳ ತರಬೇತಿ | ಪ್ರಗತಿ ಪರಿಶೀಲನಾ ಸಭೆ Read More »









