ಎಡನೀರಿನಲ್ಲಿ ಹಿರಿಯರ ಸಮಾವೇಶ, ಕಲಾವಿದರಿಗೆ ಸನ್ಮಾನ
ಎಡನೀರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನವು ಕಳೆದೆರಡು ವರ್ಷಗಳಿಂದ ನಡೆಸುತ್ತಿರುವ ಸೇವಾ ಚಟುವಟಿಕೆಗಳು ಉದಾತ್ತ ಭಾವನೆಯಿಂದ ಕೂಡಿದ್ದು ಸಮಾಜಕ್ಕೆ ಧೈರ್ಯವನ್ನು ತುಂಬುವ ಕಾರ್ಯವನ್ನು ಮಾಡುತ್ತಿದೆ. ಪರಿಪಕ್ವ ಮನಸ್ಸಿನ ಹಿರಿಯರು ಸಮಾಜಕ್ಕೆ ಮತ್ತು ಯುವ ಜನಾಂಗಕ್ಕೆ ಮಾರ್ಗದರ್ಶನ ನೀಡುವ ಎಲ್ಲಾ ಕಾರ್ಯಕ್ರಮಗಳಿಗೆ ಮಠದಿಂದ ಸದಾ ಪ್ರೋತ್ಸಾಹವಿದೆ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ತಿಳಿಸಿದರು. ಬಂಟ್ವಾಳ ಮೆಲ್ಕಾರ್ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವತಿಯಿಂದ ಮಠದ ಸಹಯೋಗದಲ್ಲಿ ಚಾತುರ್ಮಾಸ್ಯ ಸಭಾಂಗಣದಲ್ಲಿ ಜರಗಿದ ಹಿರಿಯರ […]
ಎಡನೀರಿನಲ್ಲಿ ಹಿರಿಯರ ಸಮಾವೇಶ, ಕಲಾವಿದರಿಗೆ ಸನ್ಮಾನ Read More »









