ಮನೆಗೆ ನುಗ್ಗಿ ಹಲ್ಲೆ : ಆರೋಪಿ ಸೆರೆ
ಬೆಳ್ತಂಗಡಿ : ಹಳೆ ದ್ವೇಷದಲ್ಲಿ ಅತ್ತೆ ಮನೆಗೆ ಹೋಗಿ ಅವಾಚ್ಯ ಶಬ್ದಗಳಿಂದ ಬೈದು ಬಳಿಕ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಪ್ರಕರಣ ಆರಂಬೋಡಿ ಗ್ರಾಮದ ದೇಲೋಡಿಯಲ್ಲಿ ನಡೆದಿದ್ದು ಪ್ರಕರಣದ ಆರೋಪಿ ಪ್ರಸನ್ನ ಕುಮಾರ್ (33) ಎಂಬಾತನನ್ನು ವೇಣೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಪ್ರಸನ್ನ ಕುಮಾರ್ ದೂರುದಾರ ಸುಜಾತ ಅವರ ಗಂಡನ ತಮ್ಮನಾಗಿದ್ದು ಈತ ಸುಜಾತ ಹಾಗೂ ಆಕೆಯ ತಾಯಿಯದಿಗೆ ಪೂರ್ವ ದ್ವೇಷ ಹೊಂದಿದ್ದು ಆಗಾಗ ತಾಯಿ ಮಗಳಿಗೆ ನಿಮ್ಮನ್ನು ಕೊಲೆ ಮಾಡುವುದಾಗಿ ಹೇಳುತ್ತಿದ್ದ. ಇದೇ ವಿಚಾರದಲ್ಲಿ […]
ಮನೆಗೆ ನುಗ್ಗಿ ಹಲ್ಲೆ : ಆರೋಪಿ ಸೆರೆ Read More »










