ಯುವತಿ ನಾಪತ್ತೆ: ದೂರು ದಾಖಲು
ಉಪ್ಪಿನಂಗಡಿ: ಯುವತಿಯೊಬ್ಬಳು ಮಂಗಳವಾರ ಬೆಳಗ್ಗಿನ ಜಾವದಿಂದ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ಉರುವಾಲು ಗ್ರಾಮದ ಮಜಿಕುಡೇಲುವಿನಿಂದ ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ಸುಪ್ರಿತಾ(20) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಎಂದಿನಂತೆ ಮಲಗಿದ್ದು, ಮಂಗಳವಾರ ಮುಂಜಾನೆ ಮನೆಯಲ್ಲಿರಲಿಲ್ಲ. ಮೊಬೈಲ್‌ಗೆ ಕರೆ ಮಾಡಿದಾಗ ಕರೆ ಸ್ವೀಕರಿಸಿಲ್ಲ. ಆ ಬಳಿಕ ಮೊಬೈಲ್ ಸ್ವಿಚ್‌ಆಫ್ ಆಗಿದೆ ಎಂದು ಅವರ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಕನ್ನಡ ಮತ್ತು ತುಳು ಭಾಷೆ ಬಲ್ಲವರಾಗಿದ್ದು, 10 ನೇ ತರಗತಿ ವರೆಗೆ ಶಿಕ್ಷಣ ಪಡೆದಿದ್ದಾರೆ. 4 ಅಡಿ 6 […]
ಯುವತಿ ನಾಪತ್ತೆ: ದೂರು ದಾಖಲು Read More »










