ಬಲವಂತವಾಗಿ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ನಾಮಪತ್ರ ಹಿಂತೆಗೆಸಿದ ಕಾಂಗ್ರೆಸ್
ಮಂಗಳೂರು : ಕಾಂಗ್ರೆಸ್ನವರು ಧಮ್ಕಿ ಹಾಕಿ ನಾಮಪತ್ರ ವಾಪಸ್ ಪಡೆಸಿದರು ಎಂದು ಉಳ್ಳಾಲದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ. ನಾನು ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೆ. ಶುಕ್ರವಾರ ನಾನು ಮಸೀದಿಯಲ್ಲಿ ಪ್ರಾರ್ಥನೆ ಮಾಡಿ ವಾಪಸ್ ಬರುತ್ತಿದ್ದೆ. ಆ ಸಂದರ್ಭ ಕಾಂಗ್ರೆಸ್ನ ಉಸ್ಮಾನ್ ಕಲ್ಲಾಪು ಸೇರಿದಂತೆ ಹಲವರು ನನ್ನನ್ನು ಕರೆದುಕೊಂಡು ಹೋದರು. ಬೆದರಿಕೆ ಹಾಗೂ ಧಮ್ಕಿ ಹಾಕಿ ನಾಮಪತ್ರ ವಾಪಸ್ ತೆಗೆಯುವಂತೆ ಸಹಿ ಹಾಕಿಸಿಕೊಂಡಿದ್ದರು. ನಾನು ಯಾವುದೇ ಆಮಿಷಗಳಿಗೆ ಒಳಗಾಗಿಲ್ಲ, ಕೇವಲ ಒತ್ತಡದಿಂದ ನಾಮಪತ್ರ […]
ಬಲವಂತವಾಗಿ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ನಾಮಪತ್ರ ಹಿಂತೆಗೆಸಿದ ಕಾಂಗ್ರೆಸ್ Read More »










