ಸೌಜನ್ಯ ಹತ್ಯೆ ಪ್ರಕರಣದ ನಿಜವಾದ ಆರೋಪಿಗಳ ಪತ್ತೆಗೆ ದೈವದ ಮೊರೆ ಹೋದ ಸೌಜನ್ಯ ಕುಟುಂಬ | 6 ತಿಂಗಳೊಳಗೆ ಶಿಕ್ಷೆಯಾದ್ರೆ ಕಾನತ್ತೂರು ದೈವ, ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ಹರಕೆ
ಬೆಳ್ತಂಗಡಿ: ಧರ್ಮಸ್ಥಳದ ಸಮೀಪ ನೇತ್ರಾವತಿಯ ಪಕ್ಕದ ಕಾಡಿನಲ್ಲಿ ಭೀಕರ ಅತ್ಯಾಚಾರಕ್ಕೀಡಾಗಿ ಕೊಲೆಗೀಡಾಗಿದ್ದ ಸೌಜನ್ಯ ಹತ್ಯೆ ಪ್ರಕರಣಕ್ಕೆ 11 ವರ್ಷಗಳ ಬಳಿಕ ಪ್ರಕರಣದ ತನಿಖೆ ಮರು ಜೀವ ಪಡೆದುಕೊಳ್ಳುತ್ತಿದೆ. ಸಿಬಿಐ ವಿಶೇಷ ಕೋರ್ಟ್ ನಲ್ಲಿ, ಆರೋಪಿ ಸಂತೋಷ್ ರಾವ್ ನಿರಪರಾಧಿ ಎಂದು ತೀರ್ಪು ಬರುತ್ತಲೇ ನಿಜವಾದ ಅಪರಾಧಿ ಯಾರು ಅನ್ನುವ ಪ್ರಶ್ನೆ ಉದ್ಭವ ಆಗಿದೆ. ಸೌಜನ್ಯ ಪೋಷಕರು ಮತ್ತು ಹೋರಾಟಗಾರರು ಮಾಧ್ಯಮಗಳ ಮುಂದೆ ಬಂದು ತಮ್ಮ ನೋವನ್ನು ಮತ್ತು ಬೇಸರವನ್ನು ಮತ್ತು ನಮ್ಮ ನ್ಯಾಯ ವ್ಯವಸ್ಥೆಯ ಮೇಲಿನ ಒಟ್ಟಾರೆ […]









