ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊಸ ಸಂಚಾರ ನಿಯಮ ಜಾರಿ
ಕುಕ್ಕೆ ಸುಬ್ರಹ್ಮಣ್ಯ : ಪಾರ್ಕಿಂಗ್ ಸಮಸ್ಯೆ ನಿಯಂತ್ರಿಸಲು ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ದ. ಕ ಜಿಲ್ಲಾಧಿಕಾರಿಗಳ ಆದೇಶದಂತೆ ರಸ್ತೆ ಸಂಚಾರದಲ್ಲಿ ಹೊಸ ನಿಯಮ ಜಾರಿಗೊಳಿಸಲಾಗಿದೆ. ಸುಬ್ರಹ್ಮಣ್ಯ ಪೊಲೀಸ್ ಇಲಾಖೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ,ಸುಬ್ರಹ್ಮಣ್ಯ ಗ್ರಾಮ ಪಂಚಾಯಿತ್, ವರ್ತಕರು,ಸಾರ್ವಜನಿಕರು ಸಭೆ ಸೇರಿ ಈ ನಿರ್ಣಯ ಕೈಗೊಂಡಿದ್ದಾರೆ. ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಗೊಳ್ಳಲು ಈ ಕ್ರಮ ಜಾರಿ ಮಾಡಲಾಗುತ್ತಿದ್ದು,ಈಗಾಗಲೇ ಪರಿಸರದ ಪ್ರಮುಖ ಸ್ಥಳಗಳಲ್ಲಿ ಸೂಚನಾ ಫಲಕ ಅಳವಡಿಸಲಾಗಿದ್ದು ವ್ಯವಸ್ಥಿತವಾಗಿ ಕಾರ್ಯರೂಪಕ್ಕೆ ತರಲು ಹತ್ತು ಜನ ಸಿಬ್ಬಂದಿಗಳನ್ನು […]
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊಸ ಸಂಚಾರ ನಿಯಮ ಜಾರಿ Read More »