ರಾಜೀವ್ ಗೌಡನಿಗೆ ಆಶ್ರಯ ನೀಡಿದ ಉದ್ಯಮಿ ಬಂಧನ, ಜಾಮೀನಿನಲ್ಲಿ ಬಿಡುಗಡೆ
ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಆರೋಪಿಗೆ ಅಡಗಿಕೊಳ್ಳಲು ಮಂಗಳೂರಿನಲ್ಲಿ ಆಶ್ರಯ ನೀಡಿದ ಉದ್ಯಮಿ ಮಂಗಳೂರು : ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ್ದ ಕಾಂಗ್ರೆಸ್ ಮುಂಖಂಡ ರಾಜೀವ್ ಗೌಡನಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ್ದ ಮಂಗಳೂರಿನ ಉದ್ಯಮಿಯನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಮಂಗಳವಾರ ರಾಜೀವ್ ಗೌಡನ ಜೊತೆಗೆ ಉದ್ಯಮಿಯನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ರಾಜೀವ್ ಗೌಡನಿಗೆ 14 ದಿನಗಳ ಕಸ್ಟಡಿ ವಿಧಿಸಿದೆ. ಉದ್ಯಮಿ ಮೈಕಲ್ ಜೋಸೇಫ್ ರೆಗೋಗೆ ಜಾಮೀನು ನೀಡಿದೆ. ಮೈಕಲ್ ಜೋಸೇಫ್ ರೆಗೋಗೆ ಸೇರಿದ್ದ ಪಚ್ಚನಾಡಿಯ […]
ರಾಜೀವ್ ಗೌಡನಿಗೆ ಆಶ್ರಯ ನೀಡಿದ ಉದ್ಯಮಿ ಬಂಧನ, ಜಾಮೀನಿನಲ್ಲಿ ಬಿಡುಗಡೆ Read More »









