ಸುಳ್ಯ ತಾಲೂಕು ಲೋಕೋಪಯೋಗಿ ಇಲಾಖೆ, ಜಿಲ್ಲಾ ಪಂಚಾಯಿತಿ ಗುತ್ತಿಗೆದಾರರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ
ಸುಳ್ಯ: ತಾಲೂಕು ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ ತೀರ್ಥಕುಮಾರ್ ಕುಂಚಡ್ಕ ಹಾಗೂ ಕಾರ್ಯದರ್ಶಿಯಾಗಿ ಮನುದೇವ್ ಪರಮಲೆ, ಕೋಶಾಧಿಕಾರಿಯಾಗಿ ಗಿರೀಶ್ ನಾರ್ಕೋಡು ಆಯ್ಕೆಯಾಗಿದ್ದಾರೆ. ಸುಳ್ಯದ ಬೀರಮಂಗಲದ ಗೆಸ್ಟ್ ಹೌಸ್ನಲ್ಲಿ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಬಾಳುಗೋಡುರವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘದ ಉಪಾಧ್ಯಕ್ಷರುಗಳಾಗಿ ಶಬೀರ್ ಸಾಹೇಬ್, ಪ್ರಶಾಂತ್ ಕಲ್ಲುಗುಂಡಿ, ಜತೆ ಕಾರ್ಯದರ್ಶಿಗಳಾಗಿ ಶ್ರೇಯಸ್ ಮುತ್ಲಾಜೆ ಮತ್ತು ಸುನಿಲ್ ರೈ ಮೇನಾಲ ಆಯ್ಕೆಯಾದರು. ಸುಬೋಧ್ ಶೆಟ್ಟಿ ಮೇನಾಲ […]
ಸುಳ್ಯ ತಾಲೂಕು ಲೋಕೋಪಯೋಗಿ ಇಲಾಖೆ, ಜಿಲ್ಲಾ ಪಂಚಾಯಿತಿ ಗುತ್ತಿಗೆದಾರರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ Read More »