ಮಂಗಳೂರಿನ ಮಹಿಳಾ ಟೆಕ್ಕಿ ಸಾವು ಆಕಸ್ಮಿಕವಲ್ಲ, ಕೊಲೆ
ತಲೆದಿಂಬಿನಿಂದ ಉಸಿರುಗಟ್ಟಿಸಿ, ಬೆಂಕಿ ಹಚ್ಚಿ ಪರಾರಿಯಾಗಿದ್ದ ಆರೋಪಿ ಬೆಂಗಳೂರು: ರಾಮಮೂರ್ತಿ ನಗರದಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಮಂಗಳೂರು ಮೂಲದ ಮಹಿಳಾ ಟೆಕ್ಕಿ ಉಸಿರುಗಟ್ಟಿ ಸಾವನ್ನಪ್ಪಿರುವ ಪ್ರಕರಣ ಆಕಸ್ಮಿಕ ಸಾವು ಅಲ್ಲ ಬದಲಾಗಿ ಕೊಲೆ ಎಂಬುದು ಬಯಲಾಗಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆಕೆಯನ್ನು ಕೊಲೆ ಮಾಡಿರುವುದು ತನಿಖೆ ವೇಳೆ ತಿಳಿದುಬಂದಿದೆ. ಶರ್ಮಿಳಾ (34) ಕೊಲೆಯಾದ ಮಹಿಳೆ. ಅವರು ಮೂಲತಃ ಮಂಗಳೂರಿನವರು. ಒಂದು ವರ್ಷದ ಹಿಂದೆಯಷ್ಟೇ ಬೆಂಗಳೂರಿನಲ್ಲಿ ಅಕ್ಸೆಂಚರ್ ಸಾಫ್ಟ್‌ವೇರ್ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕೆಲಸಕ್ಕೆ ಸೇರಿದ್ದರು. ಜನವರಿ 3ರ […]
ಮಂಗಳೂರಿನ ಮಹಿಳಾ ಟೆಕ್ಕಿ ಸಾವು ಆಕಸ್ಮಿಕವಲ್ಲ, ಕೊಲೆ Read More »










