ದಕ್ಷಿಣ ಕನ್ನಡ

ಗೂಗಲ್‌ ಮ್ಯಾಪ್‌ ನಂಬಿ ಬಂದ ಲಾರಿ ಅಪಘಾತ

ಮಂಗಳೂರು : ಗೂಗಲ್‌ ಮ್ಯಾಪ್‌ ನಂಬಿ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಇಳಿಜಾರಿನ ತಿರುವಿನಲ್ಲಿ ರಸ್ತೆ ಪಕ್ಕದ ದರೆಗೆ ಡಿಕ್ಕಿ ಹೊಡೆದು ಘಟನೆ ಮಂಗಳವಾರ ತಡರಾತ್ರಿ ಮೂಡುಬಿದಿರೆಯ ಪಾಲಡ್ಕ ಪಂಚಾಯಿತಿ ವ್ಯಾಪ್ತಿಯ ಕಡಂದಲೆಯಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಚಾಲಕ ಪಾರಾಗಿದ್ದಾನೆ. ರಾತ್ರಿ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಚಾಲಕ ಗೂಗಲ್‌ ಮ್ಯಾಪ್‌ ಹಾಕಿಕೊಂಡು ಮೂಡುಬಿದಿರೆ ಕಡೆಗೆ ಲಾರಿ ಚಲಾಯಿಸಿಕೊಂಡು ಬರುತ್ತಿದ್ದ. ಆದರೆ ಗೂಗಲ್‌ ಮ್ಯಾಪ್‌ ಮುಖ್ಯರಸ್ತೆ ಬಿಟ್ಟು ಒಳರಸ್ತೆಯ ದಾರಿ ತೋರಿಸಿದ್ದು, ಅದನ್ನು ನಂಬಿ […]

ಗೂಗಲ್‌ ಮ್ಯಾಪ್‌ ನಂಬಿ ಬಂದ ಲಾರಿ ಅಪಘಾತ Read More »

ವಾಟ್ಸ್‌ಆ್ಯಪ್‌ ಸಂದೇಶ ಕಳುಹಿಸಿ ವಿದ್ಯಾರ್ಥಿಗೆ 31.99 ಲ.ರೂ. ವಂಚನೆ

ಮಂಗಳೂರು: ವಾಟ್ಸ್‌ಆ್ಯಪ್‌ನಲ್ಲಿ ಬಂದ ಸಂದೇಶವನ್ನು ನಂಬಿ ವಿದ್ಯಾರ್ಥಿಯೊಬ್ಬ ಬರೋಬ್ಬರಿ 31.99 ಲ.ರೂ. ಕಳೆದುಕೊಂಡಿರುವ ಕುರಿತು ದೂರು ದಾಖಾಲಾಗಿದೆ. ಹೋಮಿಯೋಪತಿ ಕಲಿಯುತ್ತಿರುವ ಯುವಕನಿಗೆ ಆನ್‌ಲೈನ್ ಮೂಲಕ 31.99 ಲಕ್ಷ ರೂ. ವಂಚಿಸಲಾಗಿದೆ. ಈ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸ್‌ಆ್ಯಪ್‌ನಲ್ಲಿ ಬಂದ ಸಂದೇಶವನ್ನು ಗಮನಿಸಿದ ತಾನು ಹಣ ಹೂಡಿಕೆ ಮಾಡಿ ಹೆಚ್ಚು ಲಾಭ ಗಳಿಸಬಹುದು ಎಂಬ ಆಸೆಯಿಂದ ಆರೋಪಿಗಳು ನೀಡಿದ ಬೇರೆ ಬೇರೆ ಖಾತೆಗಳಿಗೆ ನ.5ರಿಂದ 26ರ ವರೆಗೆ ತನ್ನಲ್ಲಿದ್ದ ಹಣ ಹಾಗೂ ಮನೆಯಲ್ಲಿದ್ದ ಬಂಗಾರನ್ನು ಅಡವಿಟ್ಟು

ವಾಟ್ಸ್‌ಆ್ಯಪ್‌ ಸಂದೇಶ ಕಳುಹಿಸಿ ವಿದ್ಯಾರ್ಥಿಗೆ 31.99 ಲ.ರೂ. ವಂಚನೆ Read More »

ವಿದೇಶದಲ್ಲಿರುವಾಗ ಭಗವದ್ಗೀತೆ ಅವಮಾನಿಸಿ ಪೋಸ್ಟ್‌ : ಆರೋಪಿ ಸೆರೆ

ಸೌದಿಯಲ್ಲಿ ಕುಳಿತು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದ್ದ ಆರೋಪಿ ಮಂಗಳೂರು: ವಿದೇಶದಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಭಾವ ಉಂಟಾಗುವ ಪೋಸ್ಟ್ ಹಾಕಿದ ಆರೋಪಿ ಫೆಲಿಕ್ಸ್ ಎಡ್ವರ್ಡ್ ಮಥಾಯಿಸ್ (56) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 2024ರ ಫೆಬ್ರವರಿಯಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಫೆಲಿಕ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹರಿಯಬಿಟ್ಟಿದ್ದ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯು ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದಾಗ ಪೋಸ್ಟ್ ಹಾಕಿದ್ದ. ಮೂಲತಃ ಮುಂಬೈಯ ಚಾರ್ಕೋಪ್ ನಿವಾಸಿಯಾಗಿದ್ದ ಈತನ ಬಗ್ಗೆ ಮಾಹಿತಿ

ವಿದೇಶದಲ್ಲಿರುವಾಗ ಭಗವದ್ಗೀತೆ ಅವಮಾನಿಸಿ ಪೋಸ್ಟ್‌ : ಆರೋಪಿ ಸೆರೆ Read More »

ಮದುವೆಗೆ ಎರಡು ದಿನ ಬಾಕಿಯಿರುವಾಗ ವರ ಪರಾರಿ

ಮದುವೆ ಇಷ್ಟ ಇಲ್ಲ ಎಂದು ಹೇಳದೆ ಕೇಳದೆ ಚೆನ್ನೈಗೆ ಹೋದ ಯುವಕ ಮಂಗಳೂರು: ಮದುವೆಗೆ ಎರಡು ದಿನಗಳು ಬಾಕಿಯಿರುವಂತೆಯೇ ಯುವಕನೊಬ್ಬ ಕಾರಿನ ಜತೆ ನಾಪತ್ತೆಯಾಗಿದ್ದು, ಆತ ಚೆನ್ನೈಗೆ ತೆರಳಿರುವ ಬಗ್ಗೆ ಮಾಹಿತಿ ಲಭಿಸಿದೆ. ಜಪ್ಪು ಮಾರ್ಕೆಟ್‌ ಅರಕೆರೆಬೈಲುವಿನ ನಿವಾಸಿ ರಕ್ಷಣ್‌ ಜೆ.ಕೆ. (32) ನಾಪತ್ತೆಯಾಗಿ ಚೆನ್ನೈಗೆ ತೆರಳಿದವರು. ರಕ್ಷಣ್‌ ತನ್ನ ಮನೆಯಿಂದ ಡಿ.6ರಂದು ಬೆಳಗ್ಗೆ 11.30ಕ್ಕೆ ತನ್ನ ತಾಯಿಯ ಕಾರಿನಲ್ಲಿ ಮದುವೆಯ ಆಮಂತ್ರಣ ಪತ್ರಿಕೆಯನ್ನು ಸಂಬಂಧಿಕರು ಹಾಗೂ ಗೆಳೆಯರಿಗೆ ನೀಡಲೆಂದು ಹೋಗಿದ್ದರು. ಆ ಬಳಿಕ ಮನೆಗೂ ಬಾರದೆ,

ಮದುವೆಗೆ ಎರಡು ದಿನ ಬಾಕಿಯಿರುವಾಗ ವರ ಪರಾರಿ Read More »

ನೇಣು ತುಂಡಾಗಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದಾಗ ಹಗ್ಗ ತುಂಡಾಗಿ ಗಾಯಗೊಂಡಿದ್ದ ಕಾರ್ಮಿಕ ಸುಳ್ಯ: ಆತ್ಮಹತ್ಯೆಗೆ ಪ್ರಯತ್ನಿಸಿದಾಗ ನೇಣು ಬಿಗಿದು ಜಿಗಿದ ವೇಳೆ ಹಗ್ಗ ತುಂಡಾಗಿ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯದ ಕಲ್ಲುಗುಂಡಿಯಲ್ಲಿ ನಡೆದಿದೆ. ಕಲ್ಲುಗುಂಡಿ ಕೂಲಿಶೆಡ್ ಬಳಿ ಕಳೆದ ಹಲವು ವರ್ಷಗಳಿಂದ ಹೋಟೆಲ್ ಕಾರ್ಮಿಕರಾಗಿ ದುಡಿಯುತ್ತಿದ್ದ ಐವರ್ನಾಡು ಗ್ರಾಮದ ಮಾಧವ (60) ಎಂಬವರು ತನ್ನ ಬಾಡಿಗೆ ರೂಮಿನಲ್ಲಿ ಡಿ.5ರಂದು ಆತ್ಮಹತ್ಯೆ ಮಾಡಿಕೊಳ್ಳಲು ನೇಣು ಬಿಗಿದು ಕೆಳಕ್ಕೆ ಜಿಗಿದ ಸಂದರ್ಭ

ನೇಣು ತುಂಡಾಗಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು Read More »

ನ್ಯಾಷನಲ್‌ ಹೆರಾಲ್ಡ್‌ ಭ್ರಷ್ಟಾಚಾರ : ಇನಾಯತ್‌ ಅಲಿಗೆ ನೋಟಿಸ್‌

ಡಿಕೆಶಿ ಆಪ್ತರಾಗಿರುವ ಇನಾಯತ್‌ ಅಲಿಗೆ ತನಿಖೆಗೆ ಹಾಜರಾಗಲು ಸೂಚನೆ ಮಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಭ್ರಷ್ಟಾಚಾರ ಪ್ರಕರಣದಲ್ಲಿ ಮಂಗಳೂರು ಮೂಲದ ಉದ್ಯಮಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆಪ್ತರಾಗಿರುವ ಇನಾಯತ್‌ ಅಲಿ ಅವರಿಗೂ ನೋಟಿಸ್‌ ನೀಡಲಾಗಿದೆ ಎಂದು ತಿಳಿದುಬಂದಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇನಾಯತ್‌ ಅಲಿ ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಇ.ಡಿ ನೀಡಿರುವ ದೂರಿನ ಮೇರೆಗೆ ದಿಲ್ಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಅ.3ರಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ

ನ್ಯಾಷನಲ್‌ ಹೆರಾಲ್ಡ್‌ ಭ್ರಷ್ಟಾಚಾರ : ಇನಾಯತ್‌ ಅಲಿಗೆ ನೋಟಿಸ್‌ Read More »

ವ್ಯಕ್ತಿ ನಾಪತ್ತೆ: ದೂರು ದಾಖಲು

ಪುತ್ತೂರು: ವ್ಯಕ್ತಿಯೊಬ್ಬರು ನಾಪತ್ತೆಯಾದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ‌ವ್ಯಕ್ತಿಯನ್ನು ಕೈಯ್ಯೂರಿನ ಮಾಡಾವು ಉದ್ದೋಲೆ ನಿವಾಸಿ ದೀಕ್ಷಿತ್ ಕೆ. ಜೆ. (36) ಎಂದು ಗುರುತಿಸಲಾಗಿದೆ. ನ. 30 ರಿಂದ ಅವರು ನಾಪತ್ತೆಯಾಗಿದ್ದಾರೆ ಎಂದು ಅವರ ಪತ್ನಿ ನೀಡಿರುವ ದೂರಿನಲ್ಲಿ ‌ತಿಳಿಸಿದ್ದಾರೆ. ದೀಕ್ಷಿತ್ ಗ್ರಾಫಿಕ್ ಡಿಸೈನರ್ ಆಗಿದ್ದು, ಕಳೆದೊಂದು ತಿಂಗಳಿನಿಂದ ತಮ್ಮ ಪತ್ನಿಯ ಮನೆಯಲ್ಲಿ ವಾಸವಿದ್ದರು. ನ. 30 ರಂದು ಮೈಸೂರಿನ ಮೂಲಕ ಬೆಂಗಳೂರಿಗೆ ಬೈಕ್‌ನಲ್ಲಿ ಪ್ರಯಾಣ ಆರಂಭಿಸಿದ್ದರು. ಡಿ. 2 ರಂದು ರಾಮನಗರಕ್ಕೆ

ವ್ಯಕ್ತಿ ನಾಪತ್ತೆ: ದೂರು ದಾಖಲು Read More »

ಕರ್ನಾಟಕದಲ್ಲಿ ಎಸ್‌ಡಿಪಿಐ ಮೂಲಕ ಪಿಎಫ್‌ಐ ಸಕ್ರಿಯ : ಸಂಸತ್ತಿನಲ್ಲಿ ಕ್ಯಾ.ಚೌಟ ಕಳವಳ

ಕಾಂಗ್ರೆಸ್‌ನಿಂದ ಎಸ್‌ಡಿಪಿಐಗೆ ನಿರಂತರ ಪೋಷಣೆ ಎಂದು ತಿಳಿಸಿದೆ ಸಂಸದ ಮಂಗಳೂರು : ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿರುವ ಅತ್ಯಂತ ಗಂಭೀರ ವಿಚಾರವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ ಕಳವಳ ವ್ಯಕ್ತಪಡಿಸಿದ್ದಾರೆ. ಜಾರಿ ನಿರ್ದೇಶನಾಲಯದ (ಇ.ಡಿ) 2025ರ ನವೆಂಬರ್ 8ರ ಪತ್ರಿಕಾ ಪ್ರಕಟಣೆಯನ್ನು ಉಲ್ಲೇಖಿಸಿ ಸದನದಲ್ಲಿ ಮಾತನಾಡಿದ ಕ್ಯಾ.ಚೌಟ, ಎಸ್‌ಡಿಪಿಐಯು ನಿಷೇಧಿತ

ಕರ್ನಾಟಕದಲ್ಲಿ ಎಸ್‌ಡಿಪಿಐ ಮೂಲಕ ಪಿಎಫ್‌ಐ ಸಕ್ರಿಯ : ಸಂಸತ್ತಿನಲ್ಲಿ ಕ್ಯಾ.ಚೌಟ ಕಳವಳ Read More »

ತಿಮರೋಡಿ ಗಡಿಪಾರಿಗೆ ಮತ್ತೆ ನೋಟಿಸ್‌ ಜಾರಿ?

ಹೊಸ ಪ್ರಕರಣಗಳನ್ನು ಸೇರಿಸಿ ಮತ್ತೆ ಗಡಿಪಾರು ನೋಟಿಸ್‌ ಬೆಳ್ತಂಗಡಿ: ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಗಡಿಪಾರು ಮಾಡುವ ಬಗ್ಗೆ ನೋಟಿಸ್ ನೀಡಿರುವುದಾಗಿ ತಿಳಿದು ಬಂದಿದೆ. ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ನಿನ್ನೆಯಿಂದ ಬಹಳ ವೈರಲ್‌ ಆಗುತ್ತಿದೆ. ಈ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಆದೇಶ ಮಾಡಿದ್ದರು ಈ ಆದೇಶವನ್ನು ಪ್ರಶ್ನಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ

ತಿಮರೋಡಿ ಗಡಿಪಾರಿಗೆ ಮತ್ತೆ ನೋಟಿಸ್‌ ಜಾರಿ? Read More »

ಮಂಗಳೂರು : ಕಾರಿಗೆ ಡಿಕ್ಕಿ ಹೊಡೆದು ಮನೆ ಮೇಲೆ ಉರುಳಿ ಬಿದ್ದ ಕ್ರೇನ್‌

ಮೂಡುಬಿದಿರೆ: ಬೃಹತ್ ಕ್ರೇನ್‌ ಕಾರಿಗೆ ಡಿಕ್ಕಿ ಹೊಡೆದು ಬಳಿಕ ಮನೆ ಮೇಲೆ ಉರುಳಿ ಬಿದ್ದ ಪರಿಣಾಮ ಮನೆ ಜಖಂಗೊಂಡ ಘಟನೆ ಮೂಡುಬಿದಿರೆಯ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊರಂತಬೆಟ್ಟು ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಮೂಲ್ಕಿ- ಮೂಡುಬಿದಿರೆ ರಾಜ್ಯ ಹೆದ್ದಾರಿಯಲ್ಲಿ ಕಲ್ಲಮುಂಡ್ಕೂರಿನ ಮೊರಂತಬೆಟ್ಡುವಿನ ತಿರುವಿನಲ್ಲಿ ಈ ಘಟನೆ ನಡೆದಿದೆ. ಅತಿವೇಗದಲ್ಲಿ ಸಂಚರಿಸುತ್ತಿದ್ದ ಕ್ರೇನ್ ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದಿದೆ. ಇದರಿಂದ ಮನೆಗೆ ಹಾನಿ ಸಂಭವಿಸಿದೆ. ಅವಘಡದ ವೇಳೆ ಮನೆಮಂದಿ ಮನೆಯ ಇನ್ನೊಂದು ಪಾರ್ಶ್ವದಲ್ಲಿದ್ದ ಕಾರಣ

ಮಂಗಳೂರು : ಕಾರಿಗೆ ಡಿಕ್ಕಿ ಹೊಡೆದು ಮನೆ ಮೇಲೆ ಉರುಳಿ ಬಿದ್ದ ಕ್ರೇನ್‌ Read More »

error: Content is protected !!
Scroll to Top