ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಲಕ್ಷಾಂತರ ವಂಚನೆ
ಕೊಕ್ಕಡ : ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಓ.ಟಿ.ಪಿ ಪಡೆದು ಲಕ್ಷಾಂತರ ರೂ ವಂಚಿಸಿದ ಪ್ರಕರಣ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಗಾಣಗಿರಿ ಸುಶೀಲ ಅವರು ಅಪರಿಚಿತ ವ್ಯಕ್ತಿಯಿಂದ ವಂಚನೆಗೊಳಗಾಗಿದ್ದು, ತನ್ನ ಬ್ಯಾಂಕ್ ಖಾತೆಯಿಂದ ರೂ. 1.50 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸುಶೀಲರವರು ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು, ಎಟಿಎಂ ಗಾಗಿ ಅಪ್ಲಿಕೇಶನ್ ಹಾಕಿದ್ದರು. ಬಳಿಕ ಎಟಿಎಂ ಕಾರ್ಡ್ ಬಂದಿತ್ತು. ಅಪರಿಚಿತ ವ್ಯಕ್ತಿಯೊಬ್ಬರು ಸುಶೀಲ ಅವರಿಗೆ ಫೋನ್ ಮಾಡಿ ನಾನು ಬ್ಯಾಂಕ್ […]
ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಲಕ್ಷಾಂತರ ವಂಚನೆ Read More »