ಕೋಮು ಪ್ರಚೋದನೆ ಪೋಸ್ಟರ್ ಹಂಚಿಕೊಂಡ ಆರೋಪ : ಮಹೇಶ್ ವಿಕ್ರಂ ಹೆಗ್ಡೆ ಬಂಧನ
ಸಿದ್ದರಾಮಯ್ಯ ಫೋಟೊ ಬಳಸಿ ಕೋಮು ಪ್ರಚೋದನೆ ಪೋಸ್ಟರ್ ಹಂಚಿಕೊಂಡ ಆರೋಪ ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಫೋಟೊ ಬಳಸಿ ಕೋಮು ಪ್ರಚೋದನೆಯ ಪೋಸ್ಟರ್ ಹಂಚಿಕೊಂಡ ಆರೋಪದಲ್ಲಿ ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಮೂಡುಬಿದಿರೆಯಲ್ಲಿ ಬಂಧಿಸಲಾಗಿದೆ. ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮೂಡುಬಿದಿರೆ ಪಿಎಸ್‌ಐ ಕೃಷ್ಣಪ್ಪ ಎಂಬವರ ದೂರಿನಡಿ ಸ್ವಯಂಪ್ರೇರಿತ ಎಫ್ಐಆರ್ ದಾಖಲಿಸಲಾಗಿತ್ತು. ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದು, ಸೋಮವಾರದವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಫೋಟೋವನ್ನು […]
ಕೋಮು ಪ್ರಚೋದನೆ ಪೋಸ್ಟರ್ ಹಂಚಿಕೊಂಡ ಆರೋಪ : ಮಹೇಶ್ ವಿಕ್ರಂ ಹೆಗ್ಡೆ ಬಂಧನ Read More »










