ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ : ಯುವಕನ ವಿರುದ್ಧ ಕೇಸು ದಾಖಲು
ಸುಳ್ಯ: ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿದ ಯುವಕನೊಬ್ಬನ ಮೇಲೆ ಬೆಳ್ಳಾರೆ ಠಾಣೆಯಲ್ಲಿ ಕೇಸು ದಾಖಲಾಗಿದೆ. ಕಾಣಿಯೂರಿನ ಪುಂಚತ್ತಾರು ಎಂಬಲ್ಲಿ ಕಾಲೇಜು ವಿದ್ಯಾರ್ಥಿನಿ ಸಂಜೆ ರಸ್ತೆ ಬದಿ ನಡೆದುಕೊಂಡು ಮನೆಗೆ ಹೋಗುವಾಗ ಪೆರ್ಲಂಪಾಡಿಯ ಉದಯ ಎಂಬವನು ಬೈಕಿನಲ್ಲಿ ಬಂದು ವಿದ್ಯಾರ್ಥಿನಿಯ ಮೈಗೆ ಕೈ ಹಾಕಿ ಅನುಚಿತವಾಗಿ ವರ್ತಿಸಿದ್ದಾನೆ. ಬಳಿಕ ವಿದ್ಯಾರ್ಥಿನಿ ಮನೆಯವರ ಜತೆಗೆ ಬೆಳ್ಳಾರೆಗೆ ಬಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡ ಬೆಳ್ಳಾರೆ ಪೊಲೀಸರು ತನಿಖೆ ಆರಂಭಿಸಿದರು. ಯುವತಿಗೆ ಯುವಕನ ಪರಿಚಯ ಇಲ್ಲದ ಕಾರಣ […]
ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ : ಯುವಕನ ವಿರುದ್ಧ ಕೇಸು ದಾಖಲು Read More »










