ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಸಂಬಂಧಿಕನಿಂದಲೇ ಅತ್ಯಾಚಾರ
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷ ಪ್ರಾಯದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಬಗ್ಗೆ ಬಾಲಕಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತ ಬಾಲಕಿ ವೇಣೂರು ಠಾಣಾ ವ್ಯಾಪ್ತಿಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಬಂದಿದ್ದಾಗ ಅಲ್ಲಿದ್ದ ಬಾಲಕಿಯ ಅತ್ತೆಯ ಮಗ ಬಾಲಕಿಯನ್ನು ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಒತ್ತಾಯಪೂರ್ವಕವಾಗಿ ದೈಹಿಕ ಸಂಪರ್ಕ ಮಾಡಿದ್ದಾನೆ. ಇದಾದ ಬಳಿಕ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ, ಬಳಿಕ ಬಾಲಕಿ […]
ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಸಂಬಂಧಿಕನಿಂದಲೇ ಅತ್ಯಾಚಾರ Read More »










