ಕೋರ್ಟ್ ವ್ಯಾಜ್ಯಗಳ ರಾಜಿ ಸಂಧಾನಕ್ಕೆ ವಿಶೇಷ ಮಧ್ಯಸ್ಥಿಕೆ ಅಭಿಯಾನ
ಎಲ್ಲ ರೀತಿಯ ಪ್ರಕರಣಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಅವಕಾಶ ಮಂಗಳೂರು: ಎಲ್ಲ ಹಂತದ ನ್ಯಾಯಾಲಯಗಳಲ್ಲಿ ಬಾಕಿ ಇರುವ ವಿವಿಧ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ ಪ್ರಾರಂಭವಾಗಿದ್ದು, ಅಕ್ಟೋಬರ್ 7ರ ವರೆಗೆ ನಡೆಯಲಿದೆ ಎಂದು ದ.ಕ ಜಿಲ್ಲಾ ಪ್ರಧಾನ ನ್ಯಾಯಾಧೀಶ ಬಸವರಾಜ್ ತಿಳಿಸಿದ್ದಾರೆ. ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ ಅಮಾನ್ಯ, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು, […]
ಕೋರ್ಟ್ ವ್ಯಾಜ್ಯಗಳ ರಾಜಿ ಸಂಧಾನಕ್ಕೆ ವಿಶೇಷ ಮಧ್ಯಸ್ಥಿಕೆ ಅಭಿಯಾನ Read More »










