ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಯುವಕ ಸೆರೆ
11 ಲಕ್ಷ ರೂ. ಮೌಲ್ಯದ ಮಾದಕವಸ್ತು, ಮೊಬೈಲ್ ವಶ ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜುಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಆರೋಪಿ ಮೊಹಮ್ಮದ್ ಅರ್ಷದ್ ಖಾನ್ (29) ಕೇರಳದ ಎರ್ನಾಕುಲಂ ಜಿಲ್ಲೆಯ ಕೊಚ್ಚಿಯ ಮಟ್ಟಂಚೇರಿಯ ಮೌಲಾನಾ ಆಜಾದ್ ರಸ್ತೆಯವನಾಗಿದ್ದು, ಮಂಗಳೂರಿನ ದೇರಳಕಟ್ಟೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ. ನಿಷೇದಿತ ಮಾದಕ ವಸ್ತು ಎಂಡಿಎಂಎನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದ. ಅವನಿಂದ ಸುಮಾರು 53.29 ಗ್ರಾಂ ಎಂಡಿಎಂಎ ಮತ್ತು 2.33 […]
ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಯುವಕ ಸೆರೆ Read More »










