ದಕ್ಷಿಣ ಕನ್ನಡ

ಭಾರಿ ಮಳೆ : ದ.ಕ.ದ ಆರು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ

ಮಂಗಳೂರು : ಭಾರಿ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು, ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಎಲ್ಲ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಹಾಗೂ ಮೂಲ್ಕಿ, ಮೂಡುಬಿದಿರೆ, ಪುತ್ತೂರು ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆ.28ರಂದು ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆದೇಶ ಹೊರಡಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, […]

ಭಾರಿ ಮಳೆ : ದ.ಕ.ದ ಆರು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ Read More »

ಧರ್ಮಸ್ಥಳ ಪ್ರಕರಣ : ಆರೋಪಿ ಚಿನ್ನಯ್ಯನ ವಿರುದ್ಧ ಹೊಸ ಸೆಕ್ಷನ್‌ಗಳನ್ನು ಹಾಕಿದ ಎಸ್‌ಐಟಿ

ದೂರು ಹಿಂಪಡೆಯುತ್ತೇನೆ ಎಂದು ಗೋಗರೆದ ಸುಜಾತಾ ಭಟ್‌ ಧರ್ಮಸ್ಥಳ : ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಬುರುಡೆ ಬಿಟ್ಟ ಮಾಸ್ಕ್ ಮ್ಯಾನ್ ಚಿನ್ನಯ್ಯನ ವಿರುದ್ಧ ವಿಶೇಷ ತನಿಖಾ ತಂಡ ಹೊಸ ಸೆಕ್ಷನ್‌ಗಳನ್ನು ಹಾಕಿದೆ.ಇದರ ಪ್ರಕಾರ ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನೇ ಎ-1 ಆಗಿದ್ದಾನೆ. ಇದು ಪಿತೂರಿಯಲ್ಲದೆ ಮತ್ತೋನೂ ಅಲ್ಲ, ಸುಳ್ಳು ಮಾಹಿತಿಯನ್ನು ಕೊಟ್ಟಿದ್ದರಿಂದ ಆತನನ್ನು ಬಂಧಿಸಲಾಗಿದೆ ಎಂದು ಕೋರ್ಟಿಗೆ ಎಸ್‌ಐಟಿ ಮಾಹಿತಿ ಕೊಟ್ಟಿದೆ. ಇದು ಕಪೋಲಕಲ್ಪಿತ ಷಡ್ಯಂತ್ರ ಅಂತಲೂ ಹೇಳಿರುವ ಎಸ್‌ಐಟಿ ಬಿಎನ್‌ಎಸ್ ಸೆಕ್ಷನ್ 336, 227 ರಿಂದ 238ರ

ಧರ್ಮಸ್ಥಳ ಪ್ರಕರಣ : ಆರೋಪಿ ಚಿನ್ನಯ್ಯನ ವಿರುದ್ಧ ಹೊಸ ಸೆಕ್ಷನ್‌ಗಳನ್ನು ಹಾಕಿದ ಎಸ್‌ಐಟಿ Read More »

ನಸುಕಿನವರೆಗೂ ನಡೆದ ಮಹೇಶ್‌ ಶೆಟ್ಟಿ ತಿಮರೋಡಿ ಮನೆ ಶೋಧ

ಶೂಟಿಂಗ್‌ ಮಾಡಿಟ್ಟಿದ್ದ 25ಕ್ಕೂ ಹೆಚ್ಚು ವಿಡಿಯೋಗಳು ಎಸ್‌ಐಟಿ ವಶ ಧರ್ಮಸ್ಥಳ : ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಆಶ್ರಯ ಕೊಟ್ಟ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಮಂಗಳವಾರ ಬೆಳಗ್ಗೆ ಶುರುವಾದ ಎಸ್‌ಐಟಿಯ ಶೋಧ ಕಾರ್ಯಾಚರಣೆ ತಡರಾತ್ರಿ ದಾಟಿ ನಸುಕಿನ 2.30ರವರೆಗೂ ಮುಂದುವರಿದಿದೆ. ವಿಡಿಯೋ ರೆಕಾರ್ಡಿಂಗ್, ಫೋನ್ ಮಾಹಿತಿ ಹಾಗೂ ಹಲವು ಮಹತ್ವದ ದಾಖಲೆಗಳನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬುರುಡೆ ಗ್ಯಾಂಗ್ ಮಾಡಿದ ಷಡ್ಯಂತ್ರದ ಮಹತ್ವದ ಮಾಹಿತಿಗಳು ಎಸ್‌ಐಟಿಗೆ ಸಿಕ್ಕಿದೆ. ಮುಖ್ಯವಾಗಿ 25ಕ್ಕೂ ಅಧಿಕ ವಿಡಿಯೋಗಳು

ನಸುಕಿನವರೆಗೂ ನಡೆದ ಮಹೇಶ್‌ ಶೆಟ್ಟಿ ತಿಮರೋಡಿ ಮನೆ ಶೋಧ Read More »

ತಿಮರೋಡಿ ಮನೆಯಲ್ಲಿ ಚಿನ್ನಯ್ಯನ ಮೊಬೈಲ್‌, ಬಟ್ಟೆ ಪತ್ತೆ

ಸಿಸಿಟಿವಿ ಹಾರ್ಸ್‌ ಡಿಸ್ಕ್‌ ವಶಪಡಿಸಿಕೊಂಡು ಸ್ಥಳ ಮಹಜರು ಮಾಡಿದ ಎಸ್‌ಐಟಿ ತಂಡ ಉಜಿರೆ: ಮಹೇಶ್‌ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಶೋಧದ ವೇಳೆ ಸಿಸಿಟಿವಿ ಮತ್ತು ಚಿನ್ನಯ್ಯ ಬಳಸುತ್ತಿದ್ದ ಮೊಬೈಲ್‌ ಫೋನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬುರುಡೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚಿನ್ನಯ್ಯನ್ನು ಎಸ್‌ಐಟಿ ಪೊಲೀಸರು ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿದ್ದಾರೆ. ಎಸ್‌ಐಟಿ ಉತ್ಖನನ ನಡೆಸಿದ ಬಳಿಕ ತಾನು ತಿಮರೋಡಿಯ ನಿವಾಸಕ್ಕೆ ಹೋಗುತ್ತಿದ್ದೆ. ಅಲ್ಲಿ ನನಗೆ ಒಂದು ಕೊಠಡಿಯನ್ನು ನೀಡಲಾಗಿತ್ತು. ಅಲ್ಲಿ ನಾನು ಬಟ್ಟೆ, ಬ್ಯಾಗ್ ಇಟ್ಟಿದ್ದೇನೆ.

ತಿಮರೋಡಿ ಮನೆಯಲ್ಲಿ ಚಿನ್ನಯ್ಯನ ಮೊಬೈಲ್‌, ಬಟ್ಟೆ ಪತ್ತೆ Read More »

ಧರ್ಮಸ್ಥಳ ಕೇಸ್‌ : ತಿಮರೋಡಿ ಮನೆಯಲ್ಲಿ ಎಸ್‌ಐಟಿ ಶೋಧ

ಸರ್ಚ್‌ ವಾರಂಟ್‌ನೊಂದಿಗೆ ಹೋಗಿ ಮನೆ ಶೋಧಿಸುತ್ತಿರುವ ಎಸ್‌ಐಟಿ ತಂಡ ಬೆಳ್ತಂಗಡಿ: ಧರ್ಮಸ್ಥಳ ಕೇಸಿನ ಬುರುಡೆಮ್ಯಾನ್‌ ಸಿ.ಎನ್‌.ಚಿನ್ನಯ್ಯ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಮನೆಯಲ್ಲಿ ಕೆಲದಿನ ತಂಗಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತಂಡ ತಿಮರೋಡಿ ಮತ್ತು ಅವರ ಸಹೋದರನ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಧರ್ಮಸ್ಥಳದಲ್ಲಿ ಸಾಮೂಹಿಕವಾಗಿ ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿಕೊಂಡಿದ್ದ ಚಿನ್ನಯ್ಯ ಈಗ ಎಸ್‌ಐಟಿ ಬಂಧನದಲ್ಲಿದ್ದು, ವಿಚಾರಣೆ ವೇಳೆ ತಾನು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಆಶ್ರಯ ಪಡೆದಿದ್ದೆ ಎಂದು ಹೇಳಿಕೆ ನೀಡಿದ್ದ. ಈ

ಧರ್ಮಸ್ಥಳ ಕೇಸ್‌ : ತಿಮರೋಡಿ ಮನೆಯಲ್ಲಿ ಎಸ್‌ಐಟಿ ಶೋಧ Read More »

ಬೆಳಕು ಹರಿಯುವ ಮೊದಲೇ ಎಸ್‌ಐಟಿ ಕಚೇರಿಯಲ್ಲಿ ಹಾಜರಾದ ಸುಜಾತ ಭಟ್‌

ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಂದು ಶಾಕ್‌ ನೀಡಿದ ಅಜ್ಜಿ ಧರ್ಮಸ್ಥಳ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ದಿನಕ್ಕೊಂದು ತಿರುವು ನೀಡುತ್ತಿರುವ ವೃದ್ಧೆ ಸುಜಾತ ಭಟ್‌ ಎಸ್‌ಐಟಿ ವಿಚಾರಣೆಗೆ ಹಾಜರಾಗುವ ವಿಚಾರದಲ್ಲೂ ಶಾಕ್‌ ನೀಡಿದ್ದಾರೆ. ಅನನ್ಯಾ ಭಟ್‌ ನಾಪತ್ತೆ ಪ್ರಕರಣದ ಸೃಷ್ಟಿಕರ್ತೆಯಾದ ಸುಜಾತ ಭಟ್‌ ಮಂಗಳವಾರ ಬೆಳ್ಳಂಬೆಳಗ್ಗೆ ವಿಶೇಷ ತನಿಖಾ ತಂಡದ ಕಚೇರಿಗೆ ಆಗಮಿಸಿ ಎಸ್‌ಐಟಿ ಅಧಿಕಾರಿಗಳೇ ಚಕಿತರಾಗುವಂತೆ ಮಾಡಿದ್ದಾರೆ. ಅನನ್ಯಾ ಭಟ್‌ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರು ಆ.29ರಂದು ವಿಚಾರಣೆಗೆ ಹಾಜರಾಗುವಂತೆ ಸುಜಾತ ಭಟ್‌ಗೆ ನೋಟಿಸ್‌ ನೀಡಿದ್ದರು. ಶುಕ್ರವಾರ

ಬೆಳಕು ಹರಿಯುವ ಮೊದಲೇ ಎಸ್‌ಐಟಿ ಕಚೇರಿಯಲ್ಲಿ ಹಾಜರಾದ ಸುಜಾತ ಭಟ್‌ Read More »

ಮಂಗಳೂರು : ಕೆಎಸ್‌ಆರ್‌ಪಿ ಹೆಡ್‌ಕಾನ್‌ಸ್ಟೆಬಲ್‌ ಆತ್ಮಹತ್ಯೆ

ಮಂಗಳೂರು: ಕೊಣಾಜೆಯ ಅಸೈಗೋಳಿಯಲ್ಲಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ (ಕೆಎಸ್‌ಆರ್‌ಪಿ) ಹೆಡ್‌ಕಾನ್‌ಸ್ಟೆಬಲ್‌ ಒಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೂಲತಃ ಉತ್ತರ ಕರ್ನಾಟಕದ‌ ಸಂಜೀವ (38) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ. ಪತ್ನಿ ಮತ್ತು ಮಕ್ಕಳು ಊರಿಗೆ ಹೋಗಿದ್ದಾಗ ಸೋಮವಾರ ತಾವು ವಾಸವಾಗಿದ್ದ ಕ್ವಾರ್ಟರ್ಸ್‌ನಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಂಗಳೂರು : ಕೆಎಸ್‌ಆರ್‌ಪಿ ಹೆಡ್‌ಕಾನ್‌ಸ್ಟೆಬಲ್‌ ಆತ್ಮಹತ್ಯೆ Read More »

ಮಾಸ್ಕ್‌ಮ್ಯಾನ್ ಚೆನ್ನಯ್ಯನಿಗೆ ಮೆಡಿಕಲ್ ಟೆಸ್ಟ್

ಧರ್ಮಸ್ಥಳ: ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಧರ್ಮಸ್ಥಳ ಪ್ರಕರಣದ ಮಾಸ್ಕ್‌ಮ್ಯಾನ್ ಆರೋಪಿ ಚೆನ್ನಯ್ಯ‌ನಿಗೆ ಮೂರನೇ ಬಾರಿ ಮೆಡಿಕಲ್ ಟೆಸ್ಟ್ ನಡೆಸಲಾಗಿದೆ. ಚೆನ್ನಯ್ಯನಿಗೆ SIT ಇನ್ಸ್‌ಪೆಕ್ಟರ್ ಸಂಪತ್ ನೇತೃತ್ವದಲ್ಲಿ ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ತಂಡ ಮೆಡಿಕಲ್ ಟೆಸ್ಟ್ ಮಾಡಿಸಿದೆ. ಬಳಿಕ SIT ಕಚೇರಿಗೆ ಕರೆದುಕೊಂಡು ಹೋಗಲಾಗಿದೆ ಎಂದು ಮೂಲಗಳು ಹೇಳಿವೆ.

ಮಾಸ್ಕ್‌ಮ್ಯಾನ್ ಚೆನ್ನಯ್ಯನಿಗೆ ಮೆಡಿಕಲ್ ಟೆಸ್ಟ್ Read More »

ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ | ಆರ್ಥಿಕ ವರ್ಷದಲ್ಲಿ 1.67 ಕೋಟಿ ರೂ. ಲಾಭ | ಸದಸ್ಯರಿಗೆ ಶೇ.14 ಡಿವಿಡೆಂಡ್‍ : ತಾರನಾಥ ಕಾಯರ್ಗ

ಸವಣೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2034-25ನೇ ಸಾಲಿನಲ್ಲಿ 412.92 ಕೋಟಿ ರೂ. ವ್ಯವಹಾರ ಮಾಡಿ 1.67 ಕೋಟಿ ರೂ. ಲಾಭಗಳಿಸಿದ್ದು, ಸದಸ್ಯರಿಗೆ ಶೇ. 14 ಡಿವಿಡೆಂಡ್ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ ಹೇಳಿದರು. ಅವರು ಭಾನುವಾರ ಸಂಘದ ಸಭಾಂಗಣದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸದಸ್ಯರ ಸಹಕಾರದಿಂದಾಗಿ ಸಂಘವು ಸತತವಾಗಿ 23ನೇ ಬಾರಿಗೆ ಅಡಿಟ್‍ ನಲ್ಲಿ ಎ ಗ್ರೇಡ್ ಪಡೆದುಕೊಂಡಿದೆ ಎಂದು ಹೇಳಿದರು. ಪ್ರತಿ ದಿನ

ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ | ಆರ್ಥಿಕ ವರ್ಷದಲ್ಲಿ 1.67 ಕೋಟಿ ರೂ. ಲಾಭ | ಸದಸ್ಯರಿಗೆ ಶೇ.14 ಡಿವಿಡೆಂಡ್‍ : ತಾರನಾಥ ಕಾಯರ್ಗ Read More »

ಮಂಗಳೂರು : ಸಮುದ್ರದಲ್ಲಿ ಮುಳುಗಿ ಯುವಕ ಸಾವು, ಮೂವರ ರಕ್ಷಣೆ

ಸಸಿಹಿತ್ಲು ಬೀಚ್‌ನಲ್ಲಿ ಸಂಭವಿಸಿದ ದುರಂತ ಮಂಗಳೂರು: ಇಲ್ಲಿನ ಸಸಿಹಿತ್ಲು ಮೂಂಡಾ ಬೀಚ್ ಬಳಿ ಸಮುದ್ರಕ್ಕೆ ಇಳಿದಿದ್ದ 4 ಮಂದಿಯ ಪೈಕಿ ಓರ್ವ ಮೃತಪಟ್ಟು ಮೂವರನ್ನು ಸ್ಥಳೀಯರು ರಕ್ಷಿಸಿದ ಘಟನೆ ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತ ಯುವಕ ಪಡುಪಣಂಬೂರು ಕಜಕತೋಟ ನಿವಾಸಿ ದಿ.ಅನ್ವರ್ ಎಂಬವರ ಪುತ್ರ ಮುಹಮ್ಮದ್ ಸಮೀರ್ (23) ಎಂದು ತಿಳಿದು ಬಂದಿದೆ. ಪಡುಪಣಂಬೂರು ಕಜಕತೋಟ ನಿವಾಸಿ ಅಬೂಬಕರ್ ಎಂಬವರ ಪುತ್ರ ಐಮಾನ್ (23), ಕಜಕತೋಟ ನಿವಾಸಿ ರಯೀಸ್ (22), ಹಳೆಯಂಗಡಿ ಬೊಳ್ಳೂರು ನಿವಾಸಿ ಹನೀಫ್

ಮಂಗಳೂರು : ಸಮುದ್ರದಲ್ಲಿ ಮುಳುಗಿ ಯುವಕ ಸಾವು, ಮೂವರ ರಕ್ಷಣೆ Read More »

error: Content is protected !!
Scroll to Top