ಜಾನುವಾರು ಅಕ್ರಮ ಸಾಗಾಟ : ಇಬ್ಬರು ಆರೋಪಿಗಳ ಬಂಧನ
ಕಾರಿನ ಹಿಂದಿನ ಸೀಟು ತೆಗೆದು ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಗಳು ಮೂಡುಬಿದಿರೆ : ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಹಂಡೇಲಿನ ಮಹಮ್ಮದ್ ಆರಿಫ್ ಮತ್ತು ಆತನ ಸಹಚರ ಗಂಟಾಲಕಟ್ಟೆಯ ಇಮ್ರಾನ್ ಯಾನೆ ಇಬ್ರಾಹಿಂ ಬಂಧಿತ ಆರೋಪಿಗಳು. ಗುರುವಾರ ಬೆಳಗ್ಗೆ 7 ಗಂಟೆಗೆ ಪಿಎಸ್‌ಐ ಕೃಷ್ಣಪ್ಪ ಮತ್ತು ಸಿಬ್ಬಂದಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಬೆಳುವಾಯಿ ಕಡೆಯಿಂದ ಮಾರ್ನಾಡು ಅಳಿಯೂರು ಕಡೆಗೆ ಮಾರುತಿ ಬ್ರೀಜಾ ಕಾರಿನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದಾರೆ ಎಂಬುದಾಗಿ ಖಚಿತ ಮಾಹಿತಿ ಲಭಿಸಿ […]
ಜಾನುವಾರು ಅಕ್ರಮ ಸಾಗಾಟ : ಇಬ್ಬರು ಆರೋಪಿಗಳ ಬಂಧನ Read More »










