ಧರ್ಮಸ್ಥಳ ಪ್ರಕರಣ : ಸೌಜನ್ಯಾ ತಾಯಿ ಸಹಿತ 20 ಮಂದಿ ವಿರುದ್ಧ ಕೇಸ್
ಅಕ್ರಮವಾಗಿ ಗುಂಪು ಸೇರಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿದ ಪ್ರಕರಣ ಬೆಳ್ತಂಗಡಿ: ಅನುಮತಿಯಿಲ್ಲದೆ ಪೊಲೀಸರ ಸೂಚನೆಯನ್ನು ನಿರ್ಲಕ್ಷಿಸಿ ಬೆಳ್ತಂಗಡಿ ಮಿನಿವಿಧಾನ ಸೌಧದ ರಸ್ತೆಯಲ್ಲಿ ಹಾಗೂ ಮಿನಿವಿಧಾನ ಸೌಧದ ಎದುರು ಸೋಮವಾರ ಅಕ್ರಮ ಗುಂಪು ಸೇರಿ ಸಾರ್ವಜನಿಕರಿಗೆ ತೊಂದರೆಯುಂಟುಮಾಡಿದ ಬಗ್ಗೆ ಸೌಜನ್ಯ ತಾಯಿ ಕುಸುಮಾವತಿ ಸೌಜನ್ಯ ಪರ ಹೋರಾಟಗಾರರಾದ ಅನಿಲ್ ಅಂತರ, ಪ್ರಸನ್ನ ರವಿ ಸೇರಿದಂತೆ 20ಮಂದಿ ಹಾಗೂ ಇತರರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎ.ಎಸ್.ಐ. ದುರ್ಗಾದಾಸ್ ಅವರ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಅ.27ರಂದು ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ […]
ಧರ್ಮಸ್ಥಳ ಪ್ರಕರಣ : ಸೌಜನ್ಯಾ ತಾಯಿ ಸಹಿತ 20 ಮಂದಿ ವಿರುದ್ಧ ಕೇಸ್ Read More »










