ದಕ್ಷಿಣ ಕನ್ನಡ

ಬೆಲೆ ಇಳಿಕೆಯಿಂದ ಜನ ಸಂಭ್ರಮಿಸಿದರೆ ಕಾಂಗ್ರೆಸ್‌ನವರಿಗೆ ಹೊಟ್ಟೆಯುರಿ : ಬಿಜೆಪಿ ಲೇವಡಿ

ರಾಜ್ಯದಲ್ಲಿ ಬೆಲೆ ಏರಿಸಿರುವುದಷ್ಟೆ ಕಾಂಗ್ರೆಸ್‌ ಸರ್ಕಾರದ ಸಾಧನೆ ಎಂದು ಟೀಕೆ ಮಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ದರ ಇಳಿಕೆ ಮಾಡಿ ಜನತೆಗೆ ನೆಮ್ಮದಿ ನೀಡಿದರೆ, ರಾಜ್ಯ ಸರ್ಕಾರ ಪ್ರತಿಯೊಂದು ವಸ್ತುಗಳ ಬೆಲೆ ಏರಿಸಿ ಜನರ ಬದುಕಿಗೆ ಸಂಕಷ್ಟ ತಂದೊಡ್ಡಿದೆ. ಕೇಂದ್ರದ ಜಿಎಸ್‌ಟಿ ದರ ಇಳಿಕೆ ಕುರಿತು ಶಾಸಕ ವೇದವ್ಯಾಸ ಕಾಮತ್ ಮನೆಮನೆಗೆ ಕರಪತ್ರ ವಿತರಣೆ ಕಾರ್ಯ ಆರಂಭಿಸಿದಾಗ ಕಾಂಗ್ರೆಸ್ ನಾಯಕರಾದ ಐವನ್ ಡಿಸೋಜ ಮತ್ತು ಪದ್ಮರಾಜ್ ಅವರಲ್ಲಿ ಹೊಟ್ಟೆಕಿಚ್ಚು ಶುರುವಾಗಿದೆ. ಜನರಿಗೆ ಸಿಗುತ್ತಿರುವ ಪ್ರಯೋಜನವೇ ಇವರಿಗೆ ಅಸಹ್ಯ […]

ಬೆಲೆ ಇಳಿಕೆಯಿಂದ ಜನ ಸಂಭ್ರಮಿಸಿದರೆ ಕಾಂಗ್ರೆಸ್‌ನವರಿಗೆ ಹೊಟ್ಟೆಯುರಿ : ಬಿಜೆಪಿ ಲೇವಡಿ Read More »

ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್‌ : ಕೇಸ್‌ ದಾಖಲು

ಮಂಗಳೂರು: ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಸಂದೇಶವನ್ನು ಹಂಚಿದ ಆರೋಪದ ಮೇರೆಗೆ ಕಂಕನಾಡಿ ನಗರ ಠಾಣೆಯಲ್ಲಿ ನಝೀರ್ ಮಂಗಳೂರು ಮತ್ತು Gandhian Nehruvian Magar ಎಂಬ ಎರಡು ಫೇಸ್‌ಬುಕ್ ಖಾತೆಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಅ.21ರಂದು ಅಪರಾಹ್ನ 3 ಗಂಟೆಗೆ ತಾನು ಸಾಮಾಜಿಕ ಜಾಲತಾಣಾ ಮಾನಿಟರಿಂಗ್ ನಿಗಾವಣೆ ಕರ್ತವ್ಯದ ಮೇರೆಗೆ ಫೇಸ್‌ಬುಕ್ ವೀಕ್ಷಿಸುತ್ತಿರುವಾಗ ನಝೀರ್ ಮಂಗಳೂರ್ ಎಂಬ ಫೇಸ್‌ಬುಕ್ ಖಾತೆಯಿಂದ Mumthas Abdul Nelyadka ಮತ್ತು Mahesh Vikram Hegde ಎಂಬ ಫೇಸ್‌ಬುಕ್ ಖಾತೆಗಳಿಗೆ ಟ್ಯಾಗ್ ಮಾಡಿರುವ Gandhian Nehruvian

ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್‌ : ಕೇಸ್‌ ದಾಖಲು Read More »

ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 42 ಲ.ರೂ. ಸುಲಿಗೆ

ಮಂಗಳೂರು : ಡಿಜಿಟಲ್ ಅರೆಸ್ಟ್ ಮಾಡಿ ಮಹಿಳೆಯಿಂದ 42 ಲಕ್ಷ ಸುಲಿಗೆ ಮಾಡಿದ ಪ್ರಕರಣವೊಂದು ಮಂಗಳೂರಿನಲ್ಲಿ ಸಂಭವಿಸಿದೆ. ಮಹಿಳೆ ಅಪರಿಚಿತರು ಕರೆ ಮಾಡಿ 42 ಲಕ್ಷ ರೂ. ಆನ್‌ಲೈನ್ ಮೂಲಕ ವಂಚಿಸಿದ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಸಿದ್ದಾರೆ. ಅ.7ರಂದು ತನ್ನ ಮೊಬೈಲ್‌ಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಮುಂಬೈಯ ಕೊಲಾಬ ಪೊಲೀಸ್ ಠಾಣೆಯಿಂದ ತಾನು ಮಾತನಾಡುತ್ತಿರುವೆ. ನಿಮ್ಮ ಹೆಸರಿನಲ್ಲಿ ಹೊಸ ಸಿಮ್ ಖರೀದಿಸಲಾಗಿದೆ. ಬಳಿಕ ತನ್ನನ್ನು ಮುಂಬೈಗೆ ಬರುವಂತೆ ಹೇಳಿದ್ದಾನೆ. ನನಗೆ ಮುಂಬೈಗೆ ಬರಲು

ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 42 ಲ.ರೂ. ಸುಲಿಗೆ Read More »

ಬೆಂಗಳೂರು ಲಾಡ್ಜ್‌ನಲ್ಲಿ ಪುತ್ತೂರಿನ ಯುವಕ ಮೃತಪಟ್ಟ ಪ್ರಕರಣ : ಪೋಸ್ಟ್‌ಮಾರ್ಟಂ ವರದಿಯಲ್ಲಿದೆ ಕಾರಣ

ಪ್ರೇಯಸಿ ಜೊತೆ ಒಂದು ವಾರ ಲಾಡ್ಜ್‌ನಲ್ಲಿ ತಂಗಿದ್ದ ಯುವಕ ನಿಗೂಢವಾಗಿ ಸಾವಿಗೀಡಾದ ಪ್ರಕರಣ ಪುತ್ತೂರು : ಬೆಂಗಳೂರಿನ ಮಡಿವಾಳದ ಲಾಡ್ಜೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪುತ್ತೂರು ಸಮೀಪದ ಸೇಡಿಯಾಪಿನ ಯುವಕ ತಕ್ಷಿತ್‌ನ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಕಿಡ್ನಿ ವಿಫಲಗೊಂಡಿದ್ದ ಅಂಶ ಪತ್ತೆಯಾಗಿದೆ. ತಕ್ಷಿತ್‌ಗೆ ಕಿಡ್ನಿ ವೈಫಲ್ಯ ಮಾತ್ರವಲ್ಲದೆ ಲಿವರ್ ಸಮಸ್ಯೆ ಹಾಗೂ ಅಸ್ತಮಾ ಕಾಯಿಲೆ ಇತ್ತು ಎನ್ನುವುದು ಪತ್ತೆಯಾಗಿದೆ. ಹೀಗಾಗಿ ಇದೇ ಕಾರಣಕ್ಕೆ ಸಾವನ್ನಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ತಕ್ಷಿತ್ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆ ಮಾಡಿಕೊಳ್ಳಬೇಕು

ಬೆಂಗಳೂರು ಲಾಡ್ಜ್‌ನಲ್ಲಿ ಪುತ್ತೂರಿನ ಯುವಕ ಮೃತಪಟ್ಟ ಪ್ರಕರಣ : ಪೋಸ್ಟ್‌ಮಾರ್ಟಂ ವರದಿಯಲ್ಲಿದೆ ಕಾರಣ Read More »

ಪುತ್ತೂರು : ದನ ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು

ದನಗಳನ್ನು ಸಾಗಿಸುತ್ತಿದ್ದ ವಾಹನವನ್ನು 10 ಕಿ.ಮೀ. ಬೆನ್ನಟ್ಟಿ ಹಿಡಿದ ಪೊಲೀಸರು ಪುತ್ತೂರು : ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬೆನ್ನಟ್ಟಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಇಂದು ಬೆಳಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಗುಂಡು ಕಾಲಿಗೆ ತಗುಲಿದ ಆರೋಪಿಯನ್ನು ಕೇರಳದ ಕಾಸರಗೋಡಿನ ಅಬ್ದುಲ್ಲಾ (40 ವರ್ಷ) ಎಂದು ಗುರುತಿಸಲಾಗಿದೆ. ಐಶರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸಲಾಗುತ್ತಿತ್ತು. ಅಬ್ದುಲ್ಲಾ ಈ ವಾಹನದ ಚಾಲಕನಾಗಿದ್ದ. ವಾಹನದಲ್ಲಿ ಇನ್ನೂ ಓರ್ವ ವ್ಯಕ್ತಿ ಇದ್ದ.

ಪುತ್ತೂರು : ದನ ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು Read More »

ಅಪಾರ್ಟ್‌ಮೆಂಟ್‌ನಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರ ಬಂಧನ

ಮನೆಯವರು ಮಲಗಿರುವಾಗಲೇ 20 ಲ.ರೂ. ಮೌಲ್ಯದ ಸೊತ್ತು ಕಳವು ಮಾಡಿದ್ದ ಚಾಲಾಕಿಗಳು ಮಂಗಳೂರು: ನಗರದ ಲಾಲ್‌ಬಾಗ್‌ನ ಅಪಾರ್ಟ್ಮೆಂಟ್‌ವೊಂದರ ಮೂರು ಫ್ಲಾಟ್‌ಗಳಿಂದ ಮನೆಯವರು ಮಲಗಿರುವಾಗಲೇ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳವುಗೈದ ಪ್ರಕರಣಕ್ಕೆ ಸಂಭಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಸ್ಸಾಂನ ಕಾಚಾರ್‌ ಜಿಲ್ಲೆಯ ಅಭಿಜಿತ್ ದಾಸ್ (24) ಹಾಗೂ ದೇಬಾ ದಾಸ್ (21) ಎಂದು ಗುರುತಿಸಲಾಗಿದೆ. ಆರೋಪಿ ಅಭಿಜಿತ್ ದಾಸ್ ಎಂಬಾತನ ಮೇಲೆ

ಅಪಾರ್ಟ್‌ಮೆಂಟ್‌ನಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರ ಬಂಧನ Read More »

ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ : ಯುವಕ ಸೆರೆ

ನಿಟ್ಟೆ ಅಭಿಷೇಕ್‌ ಆಚಸರ್ಯ ಅತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ನಡೆದ ಕೃತ್ಯ ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪರಿಶಿಷ್ಟ ಜಾತಿಯ ಮಹಿಳೆಯೊಬ್ಬರಿಗೆ ಜಾತಿ ನಿಂದನೆ ಮತ್ತು ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಅವಮಾನ ಮತ್ತು ಮಾನಸಿಕ ಯಾತನೆಯನ್ನುಂಟು ಮಾಡಿದ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ಯುವಕ ಓರ್ವನನ್ನು ಬಂಧಿಸಿದ್ದಾರೆ. ಮಂಗಳೂರಿನ ಕಾವೂರು ಕಾಪಿಗುಡ್ಡದ ಆಕಾಶ್ ಭವನ ನಿವಾಸಿ ನಿಖಿಲ್ ರಾಜ್ (27) ಸೆರೆಯಾಗಿರುವ ಆರೋಪಿ. ಬೆಳ್ಮಣ್‌ನ ಲಾಡ್ಜ್‌ನಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಕಾರ್ಕಳದ ನಿಟ್ಟೆ ಪರಪ್ಪಾಡಿಯ ಅಭಿಷೇಕ್ ಆಚಾರ್ಯ ದೂರುದಾರರಿಗೆ

ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ : ಯುವಕ ಸೆರೆ Read More »

ವಿಷ ಸೇವಿಸಿದ್ದ ವ್ಯಕ್ತಿ ಮೃತ್ಯು

ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬೆಳ್ತಂಗಡಿಯ ಕಳೆಂಜದಲ್ಲಿ ನಡೆದಿದ್ದು ಧರ್ಮಸ್ಥಳ ‌ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ. ಕಳೆಂಜ ಗ್ರಾಮದ ನಿವಾಸಿ ಅನುರಾಜ್ (43) ಮೃತ ವ್ಯಕ್ತಿಯಾಗಿದ್ದಾರೆ. ವಿಪರೀತ ಕುಡಿತದ ಚಟ ಹೊಂದಿದ್ದ ಈತ ಅ.17ರಂದು ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿದ್ದು ಆತನನ್ನು ಕೂಡಲೇ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತ ಚಿಕಿತ್ಸೆಗೆ ಸ್ಪಂದಿಸದೆ ಅ18ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೃತನ ಸಹೋದರ ಬಾಬು ನೀಡಿರುವ ದೂರಿನಂತೆ‌ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

ವಿಷ ಸೇವಿಸಿದ್ದ ವ್ಯಕ್ತಿ ಮೃತ್ಯು Read More »

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿದ ಮಲತಂದೆ ಬಂಧನ

ಐದು ವರ್ಷ ಸತತವಾಗಿ ಲೈಂಗಿಕ ದೌರ್ಜನ್ಯಕ್ಕೊಳಪಡಿಸಿ ಪೀಡಿಸಿದ್ದ ತಂದೆ ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಆಕೆಯ ಮಲತಂದೆಯೇ ಹಲವು ವರ್ಷಗಳಿಂದ ಅತ್ಯಾಚಾರಗೈದ ಆಘಾತಕಾರಿ ಘಟನೆ ಉಳ್ಳಾಲದಲ್ಲಿ ಬೆಳಕಿಗೆ ಬಂದಿದೆ. ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲದಲ್ಲಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಮೀರ್ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಯ ತಂದೆ ಮೃತಪಟ್ಟ ಬಳಿಕ ಆಕೆಯ ತಾಯಿ ಅಮೀರ್ ಎಂಬಾತನ ಜೊತೆ ವಿವಾಹವಾಗಿ ಕುಂಪಲದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಈ ಮಧ್ಯೆ ತಾಯಿ

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿದ ಮಲತಂದೆ ಬಂಧನ Read More »

ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದ ಸುಳ್ಯದ ಶಿಕ್ಷಕಿ ಸಾವು

ಬಹಳ ಅಪರೂಪದ ಕಾಯಿಲೆಗೆ ತುತ್ತಾಗಿದ್ದ ನೃತ್ಯ ಶಿಕ್ಷಕಿ ಸುಳ್ಯ : ವಿರಳ ಹಾಗೂ ತೀರ ಅಪರೂಪದ ಕಾಯಿಲೆ Hyper IGE Mediated Mast cell activation syndromeನಿಂದ (ಹೈಪರ್-IgE ಸಿಂಡ್ರೋಮ್‌) ಬಳಲುತ್ತಿದ್ದ ಗಾಂಧಿನಗರ ನಿವಾಸಿ ಚಾಂದಿನಿ ಜೀವನ್ಮರಣ ಹೋರಾಟ ಕೊನೆಗೂ ಫಲಿಸಿಲ್ಲ. ಕಳೆದ ಕೆಲವು ವರ್ಷಗಳಿಂದ ಚಾಂದಿನಿ ಈ ಕಾಯಿಲೆಯಿಂದ ಬಳಲುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದರು. ಇವರಿಗಿದ್ದ ಕಾಯಿಲೆ ಏನು ಎಂಬುದನ್ನು ಪತ್ತೆ ಮಾಡಲು ಆರೋಗ್ಯ ಇಲಾಖೆಗೆ ಬಹಳ ಸಮಯ ಹಿಡಿದಿತ್ತು. ಅಂತಿಮವಾಗಿ ಇವರಿಗೆ ಇದ್ದಿದ್ದು

ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದ ಸುಳ್ಯದ ಶಿಕ್ಷಕಿ ಸಾವು Read More »

error: Content is protected !!
Scroll to Top