ಮಂಗಳೂರು : ಸಹೋದರಿ, ಸ್ನೇಹಿತೆಯ ಎದುರೇ ಟೆರೇಸ್‌ನಿಂದ ಜಿಗಿದು ಬಾಲಕಿ ಆತ್ಮಹತ್ಯೆ
ಮಂಗಳೂರು : ಸಹೋದರಿ ಮತ್ತು ಸ್ನೇಹಿತೆಯ ಎದುರೇ ಬಾಲಕಿ ಟೆರೇಸ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಮಂಗಳೂರಿನ ಬಜಿಲಕೇರಿ ಸಮೀಪದ ವಸತಿ ಸಮುಚ್ಚಯದಲ್ಲಿ ಸಂಭವಿಸಿದೆ. ಮೂಲತಃ ಉತ್ತರ ಪ್ರದೇಶ ಬನಾರಸ್‌ನ ಪ್ರಸ್ತುತ ಬಜಿಲಕೇರಿ ನಿವಾಸಿಯಾಗಿರುವ ಖುಷಿ (14) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಈಕೆ ನಗರದ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಸೆ.7ರಂದು ಮಧ್ಯಾಹ್ನ ದೇವಸ್ಥಾನಕ್ಕೆ ತೆರಳಿದ್ದ ಖುಷಿ ಬಳಿಕ ತನ್ನ ಸಹೋದರಿ ಮತ್ತು ಸ್ನೇಹಿತೆಯ ಜತೆಗೆ ಅಪಾರ್ಟ್‌ಮೆಂಟ್‌ನ ಟೆರೇಸ್‌ಗೆ ಹೋಗೋಣ […]
ಮಂಗಳೂರು : ಸಹೋದರಿ, ಸ್ನೇಹಿತೆಯ ಎದುರೇ ಟೆರೇಸ್‌ನಿಂದ ಜಿಗಿದು ಬಾಲಕಿ ಆತ್ಮಹತ್ಯೆ Read More »










