ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸುತ್ತಾ ಕೇಂದ್ರ?
ಸ್ವಾಮೀಜಿಗಳ ನಿಯೋಗಕ್ಕೆ ಅಮಿತ್ ಶಾ ನೀಡಿದರು ಭರವಸೆ ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದ ಎಲ್ಲ ಬೆಳವಣಿಗೆಗಳನ್ನು ನಾನೇ ಖುದ್ದಾಗಿ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಬಗ್ಗೆ ಸಚಿವ ಸಂಪುಟ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದ ಸ್ವಾಮೀಜಿಗಳ ನಿಯೋಗಕ್ಕೆ ಭರವಸೆ ನೀಡಿದ್ದಾರೆ. ಧರ್ಮಸ್ಥಳದ ಮೇಲಿನ ಅಪಪ್ರಚಾರ ಸಂಬಂಧಿತ ಎಲ್ಲ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವಹಿಸಬೇಕೆಂದು ಆಗ್ರಹಿಸಿ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಮಂಗಳೂರಿನ […]
ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸುತ್ತಾ ಕೇಂದ್ರ? Read More »










