ಧರ್ಮಸ್ಥಳ ಪ್ರಕರಣ : ಆರೋಪಿ ಚಿನ್ನಯ್ಯನ ವಿರುದ್ಧ ಹೊಸ ಸೆಕ್ಷನ್‌ಗಳನ್ನು ಹಾಕಿದ ಎಸ್‌ಐಟಿ
ದೂರು ಹಿಂಪಡೆಯುತ್ತೇನೆ ಎಂದು ಗೋಗರೆದ ಸುಜಾತಾ ಭಟ್ ಧರ್ಮಸ್ಥಳ : ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಬುರುಡೆ ಬಿಟ್ಟ ಮಾಸ್ಕ್ ಮ್ಯಾನ್ ಚಿನ್ನಯ್ಯನ ವಿರುದ್ಧ ವಿಶೇಷ ತನಿಖಾ ತಂಡ ಹೊಸ ಸೆಕ್ಷನ್‌ಗಳನ್ನು ಹಾಕಿದೆ.ಇದರ ಪ್ರಕಾರ ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನೇ ಎ-1 ಆಗಿದ್ದಾನೆ. ಇದು ಪಿತೂರಿಯಲ್ಲದೆ ಮತ್ತೋನೂ ಅಲ್ಲ, ಸುಳ್ಳು ಮಾಹಿತಿಯನ್ನು ಕೊಟ್ಟಿದ್ದರಿಂದ ಆತನನ್ನು ಬಂಧಿಸಲಾಗಿದೆ ಎಂದು ಕೋರ್ಟಿಗೆ ಎಸ್‌ಐಟಿ ಮಾಹಿತಿ ಕೊಟ್ಟಿದೆ. ಇದು ಕಪೋಲಕಲ್ಪಿತ ಷಡ್ಯಂತ್ರ ಅಂತಲೂ ಹೇಳಿರುವ ಎಸ್‌ಐಟಿ ಬಿಎನ್‌ಎಸ್ ಸೆಕ್ಷನ್ 336, 227 ರಿಂದ 238ರ […]
ಧರ್ಮಸ್ಥಳ ಪ್ರಕರಣ : ಆರೋಪಿ ಚಿನ್ನಯ್ಯನ ವಿರುದ್ಧ ಹೊಸ ಸೆಕ್ಷನ್‌ಗಳನ್ನು ಹಾಕಿದ ಎಸ್‌ಐಟಿ Read More »








