ಕೊಲೆ ಆರೋಪಿಯನ್ನು ಮಾನವ ಹಕ್ಕುಗಳ ಅಧಿಕಾರಿ ಎಂದು ಪರಿಚಯಿಸಿದ ಮಟ್ಟಣ್ಣವರ್
ವಿಡಿಯೋ ಭಾರಿ ವೈರಲ್ ಧರ್ಮಸ್ಥಳ : ಧರ್ಮಸ್ಥಳ ವಿರುದ್ಧ ನಡೆಸುತ್ತಿರುವ ಹೋರಾಟದ ಮುಂಚೂಣಿಯಲ್ಲಿರುವ ಗಿರೀಶ್ ಮಟ್ಟಣ್ಣನವರ್ ಕೊಲೆ ಆರೋಪಿಯನ್ನು ತನ್ನ ಜೊತೆ ಇಟ್ಟುಕೊಂಡು ಆತನನ್ನು ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಪರಿಚಯಿಸಿದ ವಿಡಿಯೋ ಒಂದು ನಿನ್ನೆಯಿಂದ ವೈರಲ್ ಆಗಿದ್ದು, ಅವರು ನಡೆಸುತ್ತಿರುವ ಹೋರಾಟದ ಸಾಚಾತನವನ್ನು ಬಯಲುಗೊಳಿಸಿದೆ. ಮಾಧ್ಯಮಗಳ ಜೊತೆಗೆ ಮಾತನಾಡುವಾಗ ರೌಡಿಶೀಟರ್ ಒಬ್ಬನನ್ನು ಮಾನವ ಹಕ್ಕುಗಳ ಅಧಿಕಾರಿ ಎಂದು ಗಿರೀಶ್ ಮಟ್ಟಣ್ಣನವರ್ ಪರಿಚಯಿಸಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ನೀಡುವ ವೇಳೆ ತಮ್ಮ ಪಕ್ಕದಲ್ಲಿ ನಿಂತಿದ್ದ ಮದನ ಬುಗಡಿ […]
ಕೊಲೆ ಆರೋಪಿಯನ್ನು ಮಾನವ ಹಕ್ಕುಗಳ ಅಧಿಕಾರಿ ಎಂದು ಪರಿಚಯಿಸಿದ ಮಟ್ಟಣ್ಣವರ್ Read More »









