ಮಂಗಳೂರು : ಕ್ರೀಡಾಪಟುಗಳ ಹಾಸ್ಟೆಲ್‌ನ ಅಕ್ಕಿಯಲ್ಲಿ ಹುಳು ಪತ್ತೆ
ಲೋಕಾಯುಕ್ತ ದಾಳಿಯಿಂದ ಬಯಲಾದ ಹಾಸ್ಟೆಲ್‌ನ ಅವ್ಯವಸ್ಥೆ ಮಂಗಳೂರು: ನಗರದ ಮಣ್ಣಗುಡ್ಡೆಯಲ್ಲಿರುವ ದ.ಕ. ಜಿಲ್ಲಾ ಕ್ರೀಡಾ ಬಾಲಕ ಮತ್ತು ಬಾಲಕಿಯರ ವಸತಿ ಗೃಹಕ್ಕೆ ಮಂಗಳೂರು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕಿ ಡಾ. ಗಾನ ಪಿ. ಕುಮಾರ್ ಹಾಗೂ ಪೊಲೀಸ್ ನಿರೀಕ್ಷಕಿಯರಾದ ಭಾರತಿ ಜಿ, ರವಿ ಪವಾರ್ ನೇತೃತ್ವದ ತಂಡ ಶುಕ್ರವಾರ ದಾಳಿ ನಡೆಸಿದಾಗ ಅನೇಕ ಅವ್ಯವಸ್ಥೆಗಳು ಬೆಳಕಿಗೆ ಬಂದಿವೆ. ವಸತಿಗೃಹದ ಅಡುಗೆ ಕೋಣೆಯಲ್ಲಿ ಸ್ವಚ್ಛತೆ ಇರಲಿಲ್ಲ. ಧವಸ ಧಾನ್ಯಗಳ ಸ್ಟಾಕ್ ಇರಲಿಲ್ಲ. ಅಕ್ಕಿಯಲ್ಲಿ ಹುಳುಗಳು ಕಂಡುಬಂದಿವೆ. ಸ್ಟಾಕ್ ರಿಜಿಸ್ಟ್ರರ್ ಕೂಡ […]
ಮಂಗಳೂರು : ಕ್ರೀಡಾಪಟುಗಳ ಹಾಸ್ಟೆಲ್‌ನ ಅಕ್ಕಿಯಲ್ಲಿ ಹುಳು ಪತ್ತೆ Read More »










