ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿ.ಎಲ್. ಸಂತೋಷ್ ಅವರನ್ನು ನಿಂದಿಸಿದ ಪ್ರಕರಣ ಉಜಿರೆ ಮನೆಯಲ್ಲಿ ತಿಮರೋಡಿ ಬೆಂಬಲಿಗರಿಂದ ಪ್ರತಿರೋಧ- ಪೊಲೀಸರ ಜೊತೆ ವಾಗ್ವಾದ ಮಂಗಳೂರು: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ. ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬ್ರಹ್ಮಾವರ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿಯನ್ನು ಇಂದು ಮನೆಯಿಂದ ವಶಕ್ಕೆ ಪಡೆದುಕೊಂಡು ಕರೆದೊಯ್ದಿದ್ದಾರೆ. ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡು ತಿಮರೋಡಿ, ಬಿಎಲ್ ಸಂತೋಷ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಕುರಿತು ರಾಜೀವ್ ಕುಲಾಲ್ ಎಂಬವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ […]
ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದ ಪೊಲೀಸರು Read More »










