ಧರ್ಮಸ್ಥಳಕ್ಕೆ ಇಂದು ಬಿಜೆಪಿ ಶಾಸಕರ ತಂಡ ಭೇಟಿ
ಬಿಜೆಪಿ-ಕಾಂಗ್ರೆಸ್ ಕಿತ್ತಾಟ ; ರಾಜಕೀಯ ವಿವಾದವಾಗಿ ಬದಲಾದ ಪ್ರಕರಣ ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಆರೋಪದ ತನಿಖೆಗೆ ಅವರಸದಲ್ಲಿ ಎಸ್‌ಐಟಿ ರಚನೆ ಮಾಡಿದ ವಿಚಾರ ಈಗ ರಾಜಕೀಯ ವಿವಾದವಾಗಿ ಬದಲಾಗಿದೆ. ಸರ್ಕಾರದ ವಿರುದ್ಧ ಬಿಜೆಪಿ ಮುಗಿಬಿದ್ದಿದ್ದು, ನಿನ್ನೆ ಬಿಜೆಪಿ ಎಂಎಲ್‌ಸಿ ವಿಶ್ವನಾಥ್ ನೇತೃತ್ವದಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ ತನಕ ಬೃಹತ್ ವಾಹನ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಇದರ ಬೆನ್ನಿಗೆ ಭಾನುವಾರ (ಆ.17) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಶಾಸಕರ ನಿಯೋಗ ಧರ್ಮಸ್ಥಳಕ್ಕೆ ಭೇಟಿ ನೀಡಲಿದೆ. ಪೊಲೀಸರ ವಿಚಾರಣೆ, […]
ಧರ್ಮಸ್ಥಳಕ್ಕೆ ಇಂದು ಬಿಜೆಪಿ ಶಾಸಕರ ತಂಡ ಭೇಟಿ Read More »










