ನಡುರಸ್ತೆಯಲ್ಲಿ ನಿಂತು ಪೊಲೀಸರನ್ನು ನಿಂದಿಸಿದ ಮಹಿಳೆ ವಿರುದ್ಧ ದೂರು
ಟ್ರಾಫಿಕ್ ನಿಯಂತ್ರಿಸುತ್ತಿದ್ದ ಪೊಲೀಸರ ಜೊತೆ ಕಿರಿಕ್ ಮಾಡಿದ ಮಹಿಳೆ ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಎಂಬ ಮಹಿಳೆ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ ರಜಾ ದಿನವಾಗಿದ್ದರಿಂದ ಕಟೀಲು ದೇವಸ್ಥಾನದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಮಲ್ಲಿಗೆಯಂಗಡಿ ಜಂಕ್ಷನ್‌ನಲ್ಲಿ ದೊಡ್ಡ ವಾಹನಗಳನ್ನು ಕಿನ್ನಿಗೋಳಿಯತ್ತ ತಿರುಗಿಸಲಾಗುತ್ತಿತ್ತು ಮತ್ತು ಸಣ್ಣ ವಾಹನಗಳನ್ನು ಮಾತ್ರ ದೇವಸ್ಥಾನದ ಕಡೆಗೆ ಬಿಡಲಾಗುತ್ತಿತ್ತು. ಮಧ್ಯಾಹ್ನದ ವೇಳೆಗೆ ಟೆಂಪೋ ಟ್ರಾವೆಲರ್‌ನಲ್ಲಿ ಪ್ರಯಾಣಿಸುತ್ತಿದ್ದ […]
ನಡುರಸ್ತೆಯಲ್ಲಿ ನಿಂತು ಪೊಲೀಸರನ್ನು ನಿಂದಿಸಿದ ಮಹಿಳೆ ವಿರುದ್ಧ ದೂರು Read More »










